ಬಿಪಿಎಲ್ ಕಾರ್ಡ್ ಹೊಂದಿರುವ ರಾಜ್ಯದ ಎಲ್ಲಾ ಜನತೆಗೆ ರೇಷನ್ ಕಾರ್ಡ್ ತಿದ್ದುಪಡಿ ಹೆಸರು ಬದಲಾವಣೆ ಹೆಸರು ಸೇರ್ಪಡೆಗೆ ಅವಕಾಶ.

80

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ತುಂಬಾ ಬೇಡಿಕೆ ಎಂದೇ ಹೇಳಬಹುದಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಲಾಭವನ್ನು ಪಡೆಯುವ ಉದ್ದೇಶದಿಂದ

ಜನರು ಬಿಪಿಎಲ್ ಕಾರ್ಡ್ಗಳನ್ನು ಮಾಡಿಸಲು ಮುಂದಾಗುತ್ತಿದ್ದಾರೆ. ಹಲವಾರು ಜನರು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಲು ತುಂಬಾ ಸಾಹಸವನ್ನ ನಡೆಸುತ್ತಿದ್ದಾರೆ. ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿರುವವರು ಹೆಸರು ಬದಲಾವಣೆ ಏನಾದರೂ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬೇಕು ಅಂದುಕೊಂಡಿರುವವರು,

ಕುಟುಂಬದ ಮುಖ್ಯಸ್ಥರ ಬದಲಾವಣೆ ಹಲವಾರು ಸೇವಾ ಕೇಂದ್ರಗಳಿಗೆ ಹೋಗಿ ಅಲೆದಾಡುವಂತಹ ಪರಿಸ್ಥಿತಿಗಳು ಬಂದುಬಿಟ್ಟಿದೆ. ರಾಜ್ಯ ಆಹಾರ ಇಲಾಖೆಯು ಎಲ್ಲಾ ರೇಷನ್ ಕಾರ್ಡ್ ಹೊಂದಿರುವವರಿಗೆ ಒಂದು ಒಳ್ಳೆಯ ಸುದ್ದಿಯನ್ನು ಜಾರಿಗೆ ತಂದಿದ್ದಾರೆ.

ರೇಷನ್ ಕಾರ್ಡ್ ಗಳಲ್ಲಿ ಕುಟುಂಬದ ಮುಖ್ಯಸ್ಥರು ಹಾಗೂ ಹೆಸರುಗಳನ್ನ ಬದಲಾವಣೆ ಮಾಡಬೇಕು ಅಂದುಕೊಂಡಿರುವವರಿಗೆ, ಹೆಚ್ಚು ಫಲಾನುಭವಿಗಳ ಸೇರ್ಪಡೆ ಗಾಗಿ ಆಹಾರ ಇಲಾಖೆಯವರು ಎಲ್ಲಾ ರೇಷನ್ ಕಾರ್ಡ್ ಹೊಂದಿರುವವರಿಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ಆನ್ಲೈನ್ನಲ್ಲಿ ನೀವು ವೆಬ್ಸೈಟ್ಗಳ ಮೂಲಕ ಈ ರೀತಿಯ ತಿದ್ದುಪಡಿಯನ್ನ ಸರಿಪಡಿಸಿಕೊಳ್ಳಬಹುದು ಆಗಿದೆ. ಆ ವೆಬ್ ಸೈಟ್ ಯಾವುದು ಎಂದರೆ https:// ahara. kar. nic. in ಈ ವೆಬ್ ಸೈಟ್ ಗಳಿಗೆ ನೀವು ಹೋಗಿ ನಿಮ್ಮ ಪಡಿತರ ಚೀಟಿಯಲ್ಲಿ ಯಾವುದೇ ರೀತಿಯ ತಿದ್ದುಪಡೆಯಾದ ಹೆಸರು ಬದಲಾವಣೆ ಮನೆಯ ಮುಖ್ಯಸ್ಥರ ಬದಲಾವಣೆ ಮಾಡಿಕೊಳ್ಳಲು ಅವಕಾಶವನ್ನ ವಿಸ್ತರಿಸಲಾಗಿದೆ.

ಕೆವೈಸಿ ಮತ್ತು ಆಧಾರ್ ಕಾರ್ಡ್ ಗಳನ್ನು ನೀವು ಅವುಗಳಿಗೆ ಜೋಡಣೆ ಮಾಡಲು ಕೂಡ ಅವಕಾಶವನ್ನು ನೀಡಲಾಗಿದೆ. ನಿಮಗೆ ಆಹಾರ ಇಲಾಖೆಯಿಂದ ಬರುತ್ತಿದ್ದ ಹಣವು ಜಮಾ ಆಗಿದ್ಯೋ ಇಲ್ಲವೋ ಎಂಬುದನ್ನು ಈ ವೆಬ್ಸೈಟ್ಗಳ ಮೂಲಕ ತಿಳಿದುಕೊಳ್ಳಬಹುದಾಗಿದೆ

ರಾಜ್ಯದ ಎಲ್ಲಾ ಜನರಿಗೂ ಕೂಡ ರಾಜ್ಯ ಸರ್ಕಾರದವರು ಈ ನಿಯಮಗಳನ್ನ ಹೊರಡಿದ್ದಾರೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ರಾಜ್ಯದ ಯಾವುದೇ ವ್ಯಕ್ತಿಯಾಗಿದ್ದರು ಅವುಗಳನ್ನು ನೀವು ಸರಿಪಡಿಸಿಕೊಳ್ಳಬಹುದು

ಹೆಸರು ಬದಲಾವಣೆ ಅಥವಾ ಹೆಸರು ಸೇರ್ಪಡೆ ಯಾವುದೇ ಆಗಿದ್ದರೂ ಕೂಡ ಅವುಗಳನ್ನು ನೀವು ಸರಿಯಾಗಿ ಸದುಪಯೋಗ ಮಾಡಿಕೊಳ್ಳುವುದು ಸಾಧ್ಯವಾಗುತ್ತದೆ.

ನಿರುದ್ಯೋಗ ಸಮಸ್ಯೆ, ಮನೆಯಲ್ಲಿ ಜಗಳ, ಯಾವಾಗಲು ಅನಾರೋಗ್ಯ ಬಾಧೆ, ಇನ್ನು ನಿಮ್ಮ ಹತ್ತಾರು ಗುಪ್ತ ಸಮಸ್ಯೆಗೆ ನಾವು ಶಾಶ್ವತ ಪರಿಹಾರ ಮಾಡಿಕೊಡುತ್ತೇವೆ, ಈ ತಕ್ಷಣ ಉಚಿತ ಸಲಹೆ ಕೇಳೋಕೆ ಕರೆ ಮಾಡಿ 9900804442

ವೀಡಿಯೊ ನೋಡಿ

LEAVE A REPLY

Please enter your comment!
Please enter your name here