ವಸತಿ ನಿಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

131
ವಸತಿ ನಿಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ವಸತಿ ನಿಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ವಸತಿ ನಿಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ವಸತಿ ನಿಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿಸೂಚನೆಯನ್ನು ಪ್ರಕಟ ಮಾಡಿದ್ದರೆ ಯಾವ-ಯಾವ ಹುದ್ದೆಗಳು ಖಾಲಿ ಎಂದರೆ

ವಸತಿ ನಿಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ವಸತಿ ನಿಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಜೂನಿಯರ್ ಅಸಿಸ್ಟೆಂಟ್, ಪರ್ಸನಲ್ ಅಸಿಸ್ಟೆಂಟ್, ಲೈಬ್ರರಿ ಅಸಿಸ್ಟೆಂಟ್, ವಾರ್ಡನ್ ಡ್ರೈವರ್ ಬೇರೆ ಬೇರೆ ರೀತಿಯ ಹುದ್ದೆಗಳು ಖಾಲಿ ಇವೆ ಒಟ್ಟು 94 ಹುದ್ದೆಗಳು ಖಾಲಿ ಇದೆ ಈ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆನ ಆಯ್ಕೆ ಮಾಡಿಕೊಂಡು ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಶೈಕ್ಷಣಿಕ ಅರ್ಹತೆ ಪದವಿ ಬಿಎಡ್ ಐಟಿಐ 10ನೇ ತರಗತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಮತ್ತು ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ.

18 ವರ್ಷದಿಂದ 42 ವರ್ಷದ ಒಳಗಿರುವ ವ್ಯಕ್ತಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು. ವಯಸ್ಸಿನ ಸಡಿಲಿಕೆ ನಿಗದಿಪಡಿಸಲಾಗಿದೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಸಾಮಾನ್ಯ ಅಭ್ಯರ್ಥಿಗಳಿಗೆ 250 ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ 200 ಶುಲ್ಕವನ್ನ ಪಾವತಿಸಬೇಕು.

ಈ ಹುದ್ದೆಗೆ ನೀವೇನಾದರೂ ಆಯ್ಕೆ ಆದರೆ ವೇತನ ಶ್ರೇಣಿ 15,000 ದಿಂದ 20000 ವರೆಗೆ ವೇತನವನ್ನ ನೀಡಲಾಗುತ್ತದೆ. ಜನವರಿ 2ನೇ ತಾರೀಖಿನಿಂದ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ, ಜನವರಿ 9 ನೇ ತಾರೀಖು ಆನ್ಲೈನ್ಗಳ ಮೂಲಕ ಅಪ್ಲಿಕೇಶನ್ ಹಾಕಲು ಕೊನೆಯ ದಿನಾಂಕವಾಗಿದೆ.

ವಸತಿ ನಿಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ವಸತಿ ನಿಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬೇಕು. ಅಗತ್ಯ ದಾಖಲೆಗಳ ಮೂಲಕ ನೀವು ಆನ್ಲೈನ್ ಗಳಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಪ್ಗಳ ಮೂಲಕ ಮಾತ್ರ ಪಾವತಿಸಲು ಸಾಧ್ಯವಾಗುತ್ತದೆ.

ಆದ್ದರಿಂದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಇದನ್ನ ಗಮನದಲ್ಲಿಟ್ಟುಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದು. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ತುಂಬಾ ಮುಖ್ಯವಾಗಿರುತ್ತದೆ.

ಇದನ್ನು ಓದಿ: 

ಗ್ಯಾಸ್ ಸಿಲಿಂಡರ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ಗೃಹ ಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಂತು

ರೈತರಿಗೆ ಬರ ಪರಿಹಾರದ ಹಣ ಬಿಡುಗಡೆ ಪ್ರತಿ ಎಕರೆಗೆ ಎಷ್ಟು ಹಣ

LEAVE A REPLY

Please enter your comment!
Please enter your name here