ಪಿ ಡಿ ಓ ಹುದ್ದೆಗಳಿಗೆ ನೇಮಕಾತಿ 2024

129
ಪಿ ಡಿ ಓ ಹುದ್ದೆಗಳಿಗೆ ನೇಮಕಾತಿ 2024
ಪಿ ಡಿ ಓ ಹುದ್ದೆಗಳಿಗೆ ನೇಮಕಾತಿ 2024

ಪಿ ಡಿ ಓ ಹುದ್ದೆಗಳಿಗೆ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ಪಿ ಡಿ ಓ ಪಂಚಾಯತ್ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ. ಅಧಿಕೃತವಾಗಿ ಇಲಾಖೆಗಳಿಂದ ಮಾಹಿತಿ ಬಿಡುಗಡೆಯಾಗಿದೆ.

ಪಿ ಡಿ ಓ ಹುದ್ದೆಗಳಿಗೆ ನೇಮಕಾತಿ 2024
ಪಿ ಡಿ ಓ ಹುದ್ದೆಗಳಿಗೆ ನೇಮಕಾತಿ 2024

ಒಟ್ಟು ಆರು ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಖಾಲಿ ಇರುವ ಹುದ್ದೆಗಳು 827 ಭರ್ತಿ ಮಾಡಲು 5 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.

ಯಾವ ಯಾವ ಜಿಲ್ಲೆಯಲ್ಲಿ ಎಂದರೆ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಮಂಗಳೂರು,

ಬಾಗಲಕೋಟೆ, ಬೆಳಗಾವಿ, ದಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ವಿಜಯಪುರ, ಕೊಡಗು, ಮಂಡ್ಯ, ಹಾಸನ, ಮೈಸೂರು, ಉಡುಪಿ, ಎಲ್ಲಾ ಜಿಲ್ಲೆಗಳಲ್ಲೂ ಕೂಡ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗುತ್ತದೆ

ಪ್ರತಿಯೊಬ್ಬ ಅಭ್ಯರ್ಥಿಗಳು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಈ ಹುದ್ದೆಗೆ ನೇಮಕಾತಿ ಮಾಡಲಾಗುತ್ತದೆ.

ನೀವು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ 10 ನೇ ತರಗತಿ 12ನೇ ತರಗತಿ ಇಲ್ಲವೇ ಪದವಿ ಅಥವಾ ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಿ,

ಲಿಖಿತ ಪರೀಕ್ಷೆಯನ್ನು ನಡೆಸುತ್ತಾರೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆ ಆದ ನಂತರ ಅಭ್ಯರ್ಥಿಗಳಿಗೆ ಮತ್ತು ಸಂದರ್ಶನವನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪಿ ಡಿ ಓ ಹುದ್ದೆಗಳಿಗೆ ನೇಮಕಾತಿ 2024
ಪಿ ಡಿ ಓ ಹುದ್ದೆಗಳಿಗೆ ನೇಮಕಾತಿ 2024

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 18 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಲಿಕ್ಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಫೆಬ್ರವರಿ ಮೊದಲನೇ ವಾರ ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ

ಇದು ಪಿಡಿಒ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಸಚಿವರು ಈ ಅಧಿಸೂಚನೆಯನ್ನು ಹೊರಡಿಸಿದ್ದಾರೆ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ನಿಮ್ಮ ನಿಮ್ಮ ಜಿಲ್ಲೆಗಳಿಗೂ ಅನುಗುಣವಾಗಿ ಅರ್ಜಿಯನ್ನ ಸಲ್ಲಿಸಿ ಆಯಾ ಹುದ್ದೆಗಳಿಗೆ ಅನುಗುಣವಾಗಿ ಕಾರ್ಯವನ್ನು ನಿರ್ವಹಿಸಬಹುದಾಗಿದೆ.

ಇದನ್ನು ಓದಿ: 

ಅಕ್ರಮ ಸಕ್ರಮ ಯೋಜನೆಗೆ ಅರ್ಜಿ ಕೃಷಿ

ಕಾಲು ಮುರಿದು ತಾಯಿಯನ್ನ ರಾತ್ರೋರಾತ್ರಿ ರಸ್ತೆಗೆ ಎಸೆದು ಹೋದ ಮಕ್ಕಳು

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ

ವಿಡಿಯೋ ನೋಡಿ: 

LEAVE A REPLY

Please enter your comment!
Please enter your name here