ರಾಷ್ಟ್ರೀಯ ತನಿಕ ಏಜೆನ್ಸಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

91

ರಾಷ್ಟ್ರೀಯ ತನಿಕ ಏಜೆನ್ಸಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಷ್ಟ್ರಿಯ ತನಿಕ ಏಜೆನ್ಸಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಮಾಡಲಾಗಿದೆ. 119ಕ್ಕೂ ಹೆಚ್ಚು ಹುದ್ದೆಗಳಿವೆ

ರಾಷ್ಟ್ರೀಯ ತನಿಕ ಏಜೆನ್ಸಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ರಾಷ್ಟ್ರೀಯ ತನಿಕ ಏಜೆನ್ಸಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಈ ಹುದ್ದೆಗಳಿಗೆ ಆಫ್ ಲೈನ್ ಮೂಲಕವೇ ನೀವು ಅರ್ಜಿಯನ್ನು ಸಲ್ಲಿಸಬೇಕು, ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 12 ನೇ ತರಗತಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಕೂಡ ಅನ್ವಯವಾಗುತ್ತದೆ

ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ. ವೇತನ ಶ್ರೇಣಿ ಆಯಾ ಹುದ್ದೆಗಳಿಗನುಗುಣವಾಗಿ ವೇತನವನ್ನು ನೀಡಲಾಗುತ್ತದೆ.

9 ಸಾವಿರದಿಂದ 92 ಸಾವಿರದ ವರೆಗೂ ಕೂಡ ವೇತನವನ್ನ ನೀಡುತ್ತಾರೆ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಉಪ ನಿರೀಕ್ಷಕರು, ಕಾನ್ಸ್ಟೇಬಲ್, ಈ ಹುದ್ದೆಗಳಲ್ಲಿ

ಯಾವುದಾದರೂ ಒಂದು ಹುದ್ದೆನ ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ

ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಆಯಾ ಹುದ್ದೆಗಳನ್ನು ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಫೆಬ್ರವರಿ 20ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳ ಅರ್ಜಿ ಸಲ್ಲಿಸಬಹುದು.

ರಾಷ್ಟ್ರೀಯ ತನಿಕ ಏಜೆನ್ಸಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ರಾಷ್ಟ್ರೀಯ ತನಿಕ ಏಜೆನ್ಸಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಅಗತ್ಯ ದಾಖಲೆಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸುವುದು ಉತ್ತಮ ಆಯಾ ಹುದ್ದೆಗಳನ್ನು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇವು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗವಾಗಿದೆ ಆದ್ದರಿಂದ ನೀವು ಆಯಾ ಹುದ್ದೆಗಳನ್ನು ಅಗತ್ಯದ ದಾಖಲೆ ಗಳ ಮೂಲಕ ಅರ್ಜಿ ಸಲ್ಲಿಸಬೇಕು

ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗುತ್ತದೆ. ಆಯಾ ಹುದ್ದೆಗಳ ಅನುಗುಣ ವಾಗಿ ನೀವು ಅರ್ಜಿಯನ್ನು ಸಲ್ಲಿಸುವುದು ಉತ್ತಮ 119 ಹೆಚ್ಚು ಹುದ್ದೆಗಳಿಗೆ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಓದಿ: 

ಗೃಹ ಲಕ್ಷ್ಮಿ ಹತ್ತು ಸಾವಿರ ಹಣ ಜೊತೆಗೆ ಪಿಎಂ ಮೋದಿ ಹೊಸ ಯೋಜನೆ ಜಾರಿ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ನೀರಿನಲ್ಲಿ ಮುಳುಗಿ ಮಕ್ಕಳಿಬ್ಬರು ಸಾವು

ರೇಷ್ಮೆ ಬೆಳೆಗಾರರ ಸಂಘ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಮಾಹಿತಿ ಆಧಾರ

LEAVE A REPLY

Please enter your comment!
Please enter your name here