ಕೃಷಿ ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ 2024

91

ನಮಸ್ಕಾರ ಪ್ರಿಯ ಸ್ನೇಹಿತರೇ, ಕೆಪಿಎಸ್‌ಸಿ ಇಂದ ಕೃಷಿ ಮತ್ತು ಜಲ ಸಂಪನ್ಮೂಲಗಳಲ್ಲಿ ಖಾಲಿ ಇರುವ 2000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ.

ಕೃಷಿ ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ 2024
ಕೃಷಿ ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ 2024

ನೀವು ಆನ್ಲೈನ್ ಮತ್ತು ಆಫ್ಲೈನ್ ಗಳ ಮೂಲಕ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಜೂನಿಯರ್ ಅಸಿಸ್ಟೆಂಟ್ ಹಾಗೆಯೇ ಅಸಿಸ್ಟೆಂಟ್ ಎಸ್ ಡಿ ಎ ಎಫ್ ಡಿ ಎ ಹೇಗೆ ನಾನಾ ರೀತಿಯ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ.

ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು ಇದು ಖಾಯಂ ಆದಂತ ಉದ್ಯೋಗ ಮತ್ತು ಸಾರಕಾರಿ ಉದ್ಯೋಗವಾಗಿದೆ

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಕರ್ನಾಟಕದ ವಿವಿಧ ಭಾಗಗಳಲ್ಲಿ ನೀವು ಕರ್ತವ್ಯವನ್ನು ನಿರ್ವಹಿಸಲು ಸಾಧ್ಯ.

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದ ನಿಮಗೆ ವೇತನ 15000 ದಿಂದ 25 ವರೆಗೂ ವೇತನವನ್ನು ನೀಡಲಾಗುತ್ತದೆ. ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ ಎಸ್ ಎಲ್ ಸಿ, ಪಿ ಯು ಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಮೂಲಕ ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕು.

ಕೃಷಿ ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ 2024
ಕೃಷಿ ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ 2024

ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.300 ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

ಕಂಪ್ಯೂಟರ್ ಆಧರಿತ ಅಂಚೆ ಕಚೇರಿಯ ಮೂಲಕ ನೀವು ಈ ಹುದ್ದೆಗೆ ಅರ್ಜಿ ಹಣ್ಣ ಸಲ್ಲಿಸಬೇಕು 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆ ಕೂಡ ನೀಡಿದ್ದಾರೆ.

ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ. ಹುದ್ದೆಗೆ ನೀವು ಅರ್ಜಿ ಸಲ್ಲಿಸಿದರೆ ಸ್ಪರ್ಧಾತ್ಮಕ ಪರೀಕ್ಷೆ ಅಥವಾ ಲಿಖಿತ ಪರೀಕ್ಷೆಯ ಆಧಾರದ ಮೇಲೆ ನಿಮ್ಮನ್ನ ಆಯಾ ಹುದ್ದೆಗಳಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಿ.

ಇದನ್ನು ಓದಿ:

ಆಧಾರ್ ಕಾರ್ಡ್ ಹೊಂದಿರುವವರಿಗೆ ಅತಿ ಮುಖ್ಯವಾದ ಮಾಹಿತಿ

ರೈತರಿಗೆ ಸರ್ಕಾರಿ ಜಮೀನಿನ ಹಕ್ಕು ಪತ್ರ ವಿತರಣೆ

LEAVE A REPLY

Please enter your comment!
Please enter your name here