Home ಸುದ್ದಿ ಮನೆ ಗ್ರಾಮ ಆಡಳಿತ ಅಧಿಕಾರ ಹುದ್ದೆಗಳ ನೇಮಕಾತಿ 2024

ಗ್ರಾಮ ಆಡಳಿತ ಅಧಿಕಾರ ಹುದ್ದೆಗಳ ನೇಮಕಾತಿ 2024

103
ಗ್ರಾಮ ಆಡಳಿತ ಅಧಿಕಾರ ಹುದ್ದೆಗಳ ನೇಮಕಾತಿ 2024
ಗ್ರಾಮ ಆಡಳಿತ ಅಧಿಕಾರ ಹುದ್ದೆಗಳ ನೇಮಕಾತಿ 2024

ಗ್ರಾಮ ಆಡಳಿತ ಅಧಿಕಾರ ಹುದ್ದೆಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ.

ಗ್ರಾಮ ಆಡಳಿತ ಅಧಿಕಾರ ಹುದ್ದೆಗಳ ನೇಮಕಾತಿ 2024
ಗ್ರಾಮ ಆಡಳಿತ ಅಧಿಕಾರ ಹುದ್ದೆಗಳ ನೇಮಕಾತಿ 2024

ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕವನ್ನ ಮಾಡಲಾಗಿದೆ ಈ ನೇಮಕ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ರಾಜ್ಯದಲ್ಲಿ ಒಟ್ಟಾರೆ 1,820 ಹುದ್ದೆಗಳು ಖಾಲಿ ಇದೆ ಈ ಹುದ್ದೆಗಳಲ್ಲಿ ಒಂದು ಸಾವಿರ ಹುದ್ದೆಗಳಿಗೆ ಮಾತ್ರ ನೇಮಕಾತಿ ಮಾಡಲಾಗುತ್ತದೆ.

ಪಿಯುಸಿಯನ್ನ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಹುದ್ದೆಗಳನ್ನು ಗುರುತಿಸಿ ಅವುಗಳ ಆಧಾರದ ಮೇಲೆ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಈ ಹುದ್ದೆಗಳಿಗೆ ನಿಮ್ಮನ್ನ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಮೆರಿಟ್ ಲಿಸ್ಟ್ ಗಳ ಆಧಾರದ ಮೇಲೆ ನಿಮ್ಮನ್ನ ನೇಮಕ ಮಾಡಲಾಗುತ್ತದೆ. ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ

ಕರ್ನಾಟಕ ಲೋಕಸೇವಾ ಆಯೋಗ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ನೇಮಕ ಪ್ರಕ್ರಿಯೆಯನ್ನು ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಕೂಡ ಅಭ್ಯರ್ಥಿಗಳು ರಾಂಕ್ ಪಟ್ಟಿಗಳ ಆಧಾರದ ಮೇಲೆ ಆಯ್ಕೆ ಮಾಡುತ್ತಾರೆ.

ಯಾವ ಯಾವ ಜಿಲ್ಲೆಗಳಲ್ಲಿ ಖಾಲಿ ಇದೆ ಎಂದರೆ ಬೆಂಗಳೂರು ನಗರ 56, ಬೆಂಗಳೂರು ಗ್ರಾಮಾಂತರ 61, ಚಿತ್ರದುರ್ಗ 57, ರಾಮನಗರ 93, ಕೋಲಾರ 79, ಶಿವಮೊಗ್ಗ 55, ಕೊಡಗು 10, ಉಡುಪಿ 41, ದಕ್ಷಿಣ ಕನ್ನಡ 90, ಕಲ್ಬುರ್ಗಿ 120, ರಾಯಚೂರು 14, ಕೊಪ್ಪಳ 34, ಬಳ್ಳಾರಿ 34, ದಾವಣಗೆರೆ 3 ಹುದ್ದೆ ಹೀಗೆ ಎಲ್ಲಾ ಜಿಲ್ಲೆಗಳಲ್ಲೂ ಕೂಡ ನೇಮಕಾತಿಯನ್ನು ಹೊರಡಿಸಲಾಗಿದೆ.

ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ, ಎಲ್ಲಾ ಜಿಲ್ಲೆಗಳಿಂದಲೂ ಕೂಡ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಿ.

ಇದನ್ನು ಕೂಡ ಓದಿ:

ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಮಾತ್ರ

ಪವಿತ್ರ ಗೌಡ ಯಾರು ಅಸಲಿ ಸತ್ಯ ಇಲ್ಲಿದೆ

ಮಸೀದಿಯಲ್ಲಿದೆ ಕನ್ನಡ ಶಾಸನದಲ್ಲಿ ಈ ರೀತಿ ಬರೆದಿದೆ

ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಗಮನಕ್ಕೆ

NO COMMENTS

LEAVE A REPLY

Please enter your comment!
Please enter your name here