ಕರ್ನಾಟಕದಲ್ಲಿ GDS ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ

73

ನಮಸ್ಕಾರ ಪ್ರಿಯ ಸ್ನೇಹಿತರೇ, ಈ ಹುದ್ದೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಇದು ನೇಮಕಾತಿಯ ಹೊಸ ಅಧಿಸೂಚನೆಯಾಗಿದೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕದ ಎಲ್ಲ ಜಿಲ್ಲೆಯಿಂದ ಎಲ್ಲಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು

ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ ಮಾಡಲಾಗಿದೆ 18 ಸಾವಿರದಿಂದ 81 ವರೆಗೆ ನಿಮಗೆ ವೇತನವನ್ನು ನೀಡಲಾಗುತ್ತದೆ. ಪ್ರತಿ ತಿಂಗಳು ಕೂಡ ಏರಿಕೆಯಾಗುತ್ತಾ ಹೋಗುತ್ತದೆ ಒಟ್ಟು 1800 ಹುದ್ದೆಗಳು ಇವೆ. ಭಾರತದ ಎಲ್ಲಾ ಕಡೆಯಲ್ಲೂ ಕೂಡ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಮೂಲಕ ಕೆಲಸವನ್ನು ಕೂಡ ನಿರ್ವಹಿಸಬಹುದಾಗಿದೆ.

ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿ 12 ನೇ ತರಗತಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗಳ ವಿವರ ಯಾವ ಯಾವ ಹುದ್ದೆಗಳಿಗೆ ಎಷ್ಟು ಹುದ್ದೆ ಖಾಲಿ ಇದೆ ಎಂದರೆ ಪೋಸ್ಟಲ್ ಅಸಿಸ್ಟೆಂಟ್ 598, 25 ಸಾವಿರ ದಿಂದ 81 ಸಾವಿರದವರೆಗೆ ವೇತನ, ಶಾರ್ಟಿಂಗ್ ಅಸಿಸ್ಟೆಂಟ್ 143 ಹುದ್ದೆಗಳು 25,000 ದಿಂದ 81,000, ಪೋಸ್ಟ್ ಮ್ಯಾನ್ 585, 21 ಸಾವಿರದಿಂದ 69 ಸಾವಿರದವರೆಗೆ ವೇತನ

ಮೇಲ್ ಗಾರ್ಡ್ ಮೂರು ಹುದ್ದೆ 21 ಸಾವಿರದಿಂದ 69 ಸಾವಿರದವರೆಗೆ ವೇತನ , ಮಲ್ಟಿ ಟಾಸ್ಕಿಂಗ್ ಸ್ಟಾಪ್ 570 ಹುದ್ದೆ 18 ಸಾವಿರ ದಿಂದ 56 ವರೆಗೆ ವೇತನ. ಈ ರೀತಿಯ ಹುದ್ದೆಗಳು ಖಾಲಿ ಇದೆ, ಇದರಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬೇಕು. 18 ರಿಂದ 27 ವರ್ಷದ ಒಳಗಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಶುಲ್ಕ ಒಬಿಸಿ ಅಭ್ಯರ್ಥಿಗಳಿಗೆ ನೂರು ರೂಪಾಯಿ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಎಂಬುದು ಇರುವುದಿಲ್ಲ. ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು 9 ಡಿಸೆಂಬರ್ ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಿ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here