ಏಳನೇ ತರಗತಿ ಪಾಸ್ ಆಗಿರುವಂಥವರಿಗೆ ಜನರಲ್ ವರ್ಕರ್ ಹುದ್ದೆಗಳಿಗೆ ನೇಮಕಾತಿ.
ನಮಸ್ಕಾರ ಪ್ರಿಯ ಸ್ನೇಹಿತರೇ, ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ ಒಟ್ಟು 15 ಹುದ್ದೆಗಳು ಜನರಲ್ ವರ್ಕರ್ ಹುದ್ದೆಗಳಿಗೆ ನೇಮಕಾತಿ ಇದಾಗಿದೆ. ಈ ಹುದ್ದೆಗಳಿಗೆ ಮೂರು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ.
ನೀವು ಈ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಏನಾದರೂ ಕೆಲಸ ಸಿಕ್ಕಿದ್ದೆ ಆದರೆ ಭಾರತದಾದ್ಯಂತ ನೀವು ಈ ಉದ್ಯೋಗವನ್ನು ಮಾಡಬಹುದಾಗಿದೆ.
ಜನರಲ್ ವರ್ಕರ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗುತ್ತದೆ. ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬೇಕಾದರೆ ಏಳನೇ ತರಗತಿಯನ್ನು ಪೂರ್ಣಗೊಳಿಸಿರುವಂಥವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳಿಗೆ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೆ ಗರಿಷ್ಠವಾಗಿ 30 ವರ್ಷ ವಯೋಮಿತಿಯನ್ನ ಮೀರಿರಬಾರದು ಹಾಗೆ ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ನೀಡಲಾಗುವುದಿಲ್ಲ ಮೂರು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವುದರಿಂದ ಮೊದಲನೇ ವರ್ಷ 20 ಸಾವಿರದ ಇನ್ನೂರು, ಎರಡನೇ ವರ್ಷ 20800, ಮೂರನೇ ವರ್ಷ 21500 ನೀಡಲಾಗುತ್ತದೆ.
ಈ ಹುದ್ದೆಗಳಿಗೆ ನೀವು ಅರ್ಜಿ ಶುಲ್ಕವನ್ನು ಪಾವತಿಸಬೇಕು ಅಭ್ಯರ್ಥಿಗಳಿಗೆ 200 ರುಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿಯನ್ನು ನೀಡಲಾಗುತ್ತದೆ.
ಇದನ್ನು ಕೂಡ ಓದಿ:
ಬರ ಪರಿಹಾರದ ಹಣ ಬಂದಿಲ್ವಾ ಎಲ್ಲಾ ತಾಲೂಕುಗಳಿಗೂ ಬಿಡುಗಡೆ
ನಟಿ ಪವಿತ್ರ ಅವರು ಸಾವನ್ನಪ್ಪಿರುವುದು ಅಪಘಾತದಿಂದಲ್ಲ
ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಿಕೊಳ್ಳುವುದು ಲಿಖಿತ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.
ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗಳು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ ಮೇ 10ನೇ ತಾರೀಖಿನಿಂದ ಆರಂಭವಾಗಿದ್ದು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 22 ಮೇ ಕೊನೆಯ ದಿನಾಂಕವಾಗಿದೆ, ಈ ದಿನಾಂಕದ ಒಳಗೆ ಎಲ್ಲಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮಾಹಿತಿ ಆಧಾರ: