ಕರ್ನಾಟಕ ಹೋಂ ಗಾರ್ಡ್ ಹುದ್ದೆಗಳಿಗೆ ನೇಮಕಾತಿಯನ್ನ ಹೊರಡಿಸಲಾಗಿದೆ

120

ನಮಸ್ಕಾರ ಪ್ರಿಯ ಸ್ನೇಹಿತರೇ, ಎಸ್ ಎಸ್ ಎಲ್ ಸಿ, ಪಿಯುಸಿ ಆದವರಿಗೆ ಭರ್ಜರಿ ಅವಕಾಶ ಗೃಹ ರಕ್ಷಕ ದಳದ 900 ಹುದ್ದೆಗಳ ಬೃಹತ್ ನೇಮಕಾತಿ ನೇರ ನೇಮಕಾತಿ ಆಗಿದೆ. ಪ್ರತಿಯೊಬ್ಬರೂ ಕೂಡ ಪುರುಷ ಮಹಿಳೆಯರು ಕೂಡ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಕರ್ನಾಟಕದ ಯಾವುದೇ ಜಿಲ್ಲೆಯಿಂದ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ನೇಮಕಾತಿಯನ್ನು ಹೊರಡಿಸಲಾಗುತ್ತದೆ. ಇದೇ ರೀತಿಯಲ್ಲಿ ಲಿಖಿತ ಪರೀಕ್ಷೆ ಅಥವಾ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ. ಹತ್ತನೇ ತರಗತಿ ಮತ್ತು 12ನೇ ತರಗತಿ ಪಾಸ್ ಆಗಿರುವಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 18 ರಿಂದ 30 ವರ್ಷ ಆದಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅದೇ ರೀತಿಯಲ್ಲಿ ವಯಸ್ಸಿನ ಸಡಿಲಿಕೆಯನ್ನು ಕೂಡ ನೀಡಲಾಗುತ್ತದೆ.

ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯಸ್ಸಿನ ಸಡಲಿಕ್ಕೆ ನೀಡಲಾಗುತ್ತದೆ. 900 ಉದ್ಯೋಗಗಳಿಗೆ ನೇಮಕಾತಿಯನ್ನ ನೀಡಲಾಗುತ್ತದೆ. ಹೋಂ ಗಾರ್ಡ್ ಅವರಿಗೆ 15 ಸಾವಿರ ತಿಂಗಳಿಗೆ ವೇತನವನ್ನು ನೀಡಲಾಗುತ್ತದೆ. ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಲಾಗುತ್ತದೆ ಆದರೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಇನ್ನೂ ಕೂಡ ಗೊತ್ತುಪಡಿಸಿಲ್ಲ ಮುಂದಿನ ದಿನಗಳಲ್ಲಿ ಗೊತ್ತು ಪಡಿಸಲಾಗುತ್ತದೆ.

ಕೇವಲ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ, ಯಾವುದೇ ರೀತಿಯ ಲಿಖಿತ ಪರೀಕ್ಷೆ ಎಂಬುದು ಇರುವುದಿಲ್ಲ. ಕರ್ನಾಟಕದಲ್ಲಿ ನೇಮಕಾತಿಯನ್ನು ಹೊರಡಿಸಲಾಗುತ್ತದೆ, ಕರ್ನಾಟಕದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಡಿಸೆಂಬರ್ ತಿಂಗಳ ಮೊದಲನೇ ವಾರದಿಂದ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವಾಗಿದೆ.

ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅನೇಕ ವಿದ್ಯಾರ್ಥಿಗಳು ಪೋಲೀಸ್ ಆಗಬೇಕೆನ್ನುವ ಕನಸು ಹೊಂದಿರುತ್ತದೆ ಈ ಹೋಮ್ ಗಾರ್ಡುಗಳ ಹುದ್ದೆಗಳಿಗೂ ನೀವು ಅರ್ಜಿಯನ್ನು ಸಲ್ಲಿಸುವ ಮೂಲಕ ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆ ಅಥವಾ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಯಾವುದೇ ರೀತಿಯ ದೈಹಿಕ ಪರೀಕ್ಷೆ ಸಾಮರ್ಥ್ಯ ಪರೀಕ್ಷೆ ಯಾವುದು ಇರುವುದಿಲ್ಲ ತರಬೇತಿಯನ್ನು ನೀಡಲಾಗುತ್ತದೆ ಆ ತರ ಭೇಟಿಯ ಆಧಾರದ ಮೇಲೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮೊದಲು ಫೋನ್ ಮಾಡಿದ 100 ಜನಕ್ಕೆ ಮಾತ್ರ ಮಹಾ ಕುಭರ್ ಯಂತ್ರ ಕೊಡುತ್ತೇವೆ ಕರೆ ಮಾಡಿರಿ 9620799909 ತಕ್ಷಣ ಫೋನ್ ಮಾಡಿ ನಮಗೆ

ಮಾಹಿತಿ ಆಧಾರ

2 COMMENTS

LEAVE A REPLY

Please enter your comment!
Please enter your name here