ಎಸ್ ಬಿ ಐ ಬ್ಯಾಂಕ್ ನಲ್ಲಿ ಇರುವಂತಹ ಹುದ್ದೆಗಳ ನೇಮಕಾತಿ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಿ

96

ನಮಸ್ಕಾರ ಪ್ರಿಯ ಸ್ನೇಹಿತರೇ, ಎಸ್ ಬಿ ಐ ಎಸ್ ಸಿ ಓ ಅಲ್ಲಿ 131 ಹುದ್ದೆಗಳು ಖಾಲಿ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗುತ್ತದೆ.

ಎಸ್ ಬಿ ಐ ಬ್ಯಾಂಕ್ ನಲ್ಲಿ ಇರುವಂತಹ ಹುದ್ದೆಗಳ ನೇಮಕಾತಿ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಿ
ಎಸ್ ಬಿ ಐ ಬ್ಯಾಂಕ್ ನಲ್ಲಿ ಇರುವಂತಹ ಹುದ್ದೆಗಳ ನೇಮಕಾತಿ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಿ

ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅಧಿಕೃತವಾದ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು 131 ಹುದ್ದೆಗಳ ಇರುವುದರಿಂದ ಎಸ್ ಬಿ ಐ ಸ್ಪೆಷಲಿಸ್ಟ್ ಆಫೀಸರ್ ಹುದ್ದೆ ನೇಮಕಾತಿ ಎಸ್ ಬಿ ಐ ಬ್ಯಾಂಕ್ ಅಧಿಸೂಚನೆ ಹೊರಡಿಸಿದೆ.

ಆನ್ಲೈನ್ಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಗತ್ಯ ದಾಖಲೆಗಳ ಮೂಲಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಫೆಬ್ರವರಿ 13ನೇ ತಾರೀಖಿನಿಂದ ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕವಾಗಿದೆ.

ಕೊನೆಯ ದಿನಾಂಕ ಮಾರ್ಚ್ ಮೂರನೇ ತಾರೀಕು ಕೊನೆಯ ದಿನಾಂಕವಾಗಿದೆ ಅಧಿಕೃತ ವೆಬ್ಸೈಟ್ಗಳು ಭೇಟಿ ನೀಡಿ ಸಲ್ಲಿಸಬಹುದು ಆ ವೆಬ್ಸೈಟ್ ಯಾವುದು ಎಂದರೆ https://sbi.co.in ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಓದಿ:

ಮನೆಯಲ್ಲಿ ತುಂಬಾ ಕಷ್ಟಾನ ಹಾಗಿದ್ದರೆ ನಿಮಗೆ ಐದು ಲಕ್ಷ ಸಾಲ ಸಿಗುತ್ತೆ

ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ

ಮಹಿಳೆಯರಿಗೆ ಎರಡು ಲಕ್ಷದ ಹೊಸ ಯೋಜನೆ ಕೇಂದ್ರ ಸರ್ಕಾರದಿಂದ ಜಾರಿ

256 ಪಿಡಿಒ ಹುದ್ದೆಗಳ ನೇಮಕಾತಿ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭ

30 ರಿಂದ 65 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಹಿಸಿನ ಸಡಿಲಿಕೆಯನ್ನ ಕೂಡ ನೀಡಲಾಗುತ್ತದೆ ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳು ಮತ್ತು ಒಬಿಸಿ ಅಭ್ಯರ್ಥಿಗಳಿಗೆ 750 ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ

ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಹತೆ ಎಂಬಿಎ ಎಂಎಂಎಸ್ ಸಿ ಏ ನ ಪೂರ್ಣಗೊಳಿಸಿರುವವರು ಮತ್ತು ಮೂರು ವರ್ಷದ ಪದವಿಯನ್ನು ಪೂರ್ಣಗೊಳಿಸಿ ಅನುಭವ ಹೊಂದಿರುವವರಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗುತ್ತದೆ ನೀವು ಅಗತ್ಯ ದಾಖಲೆಗಳನ್ನು ಸಂಬಂಧಿಸಿ ದಂತೆ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಎಸ್‌ಬಿಐ ಯಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ ಆದ್ದರಿಂದ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

LEAVE A REPLY

Please enter your comment!
Please enter your name here