ತೆರಿಗೆ ಸಹಾಯಕ ಖಾಲಿ ಇರುವ ಹುದ್ದೆಗಳ ನೇಮಕಾತಿ

115

ನಮಸ್ಕಾರ ಪ್ರಿಯ ಸ್ನೇಹಿತರೇ, ತೆರಿಗೆ ಸಹಾಯಕ ಹಾಗೂ ವಿವಿಧ ಹುದ್ದೆಗಳು ಖಾಲಿ ಇವೆ. ಆ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ನ್ಯಾಷನಲ್ ಅಕಾಡೆಮಿ ಆಫ್ ಕಸ್ಟಮ್ ಎಂಟ್ರಿ ತೆರಿಗೆಗಳು ಮತ್ತು ಮಾದಕ ವಸ್ತುಗಳು ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಾಗಿ ವಿದ್ಯಾರ್ಹತೆ ವಯೋಮಿತಿ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ನೀವು ಅರ್ಜಿಯನ್ನು ಸಲ್ಲಿಸಿ.

ಒಟ್ಟು ಐದು ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ ನೀವು ಆಫ್ಲೈನ್ ಗಳ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಸೂಪರ್ ಎಂಟೆಡ್ ಒಂದು ಹುದ್ದೆ ಆಡಳಿತ ಅಧಿಕಾರಿ ಒಂದು ಹುದ್ದೆ, ಹಿರಿಯ ಪಿ ಎಸ್ ಒಂದು ಹುದ್ದೆ, ತೆರಿಗೆ ಸಹಾಯಕ ಒಂದು ಹುದ್ದೆ ಹೆಡ್ ಹವಾಲ್ದಾರ್ ಒಂದು ಹುದ್ದೆ,

ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು ಕಾನೂನು ಅರ್ಥಶಾಸ್ತ್ರ ಎಂ ಬಿ ಎ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ. ವಯೋಮಿತಿ 18 ರಿಂದ 30 ವರ್ಷದ ಒಳಗೆ ಇರುವಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

ವಯಸ್ಸಿನ ಸಡಿಲಿಕ್ಕೆಯನ್ನ ಕೂಡ ನೀಡಲಾಗುತ್ತದೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ. ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಿಕೊಳ್ಳುವುದು ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಕನ್ನಡದಲ್ಲಿಯೇ ಲಿಖಿತ ಪರೀಕ್ಷೆ ನಡೆಯುತ್ತದೆ. 20 ನವೆಂಬರ್ 2023 ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದು ಅಕ್ಟೋಬರ್ 22 ನೇ ತಾರೀಖಿನಂದು ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕವಾಗಿದೆ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಇದು ಖಾಯಂ ಆದಂತಹ ಉದ್ಯೋಗಗಳಾಗಿದೆ ಮತ್ತು ಸರ್ಕಾರಿ ಉದ್ಯೋಗಗಳಾಗಿದೆ ಪ್ರತಿಯೊಬ್ಬರೂ ಕೂಡ ಕರ್ನಾಟಕದಾದ್ಯಂತ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಕೆಲಸವನ್ನು ನಿರ್ವಹಿಸಬಹುದಾಗಿದೆ.

ಆರ್ಥಿಕ ಸಮಸ್ಯೆಗಳು, ಪ್ರೀತಿ ಪ್ರೇಮದಲ್ಲಿ ನಂಬಿಕೆ ಮೋಸ ಅಥವಾ ಗಂಡ ಹೆಂಡತಿ ನಡುವೆ ಸಮಸ್ಯೆ ಇನ್ನೂ ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯೋಕೆ ಕರೆ ಮಾಡಿ 9538446677

ಮಾಹಿತಿ ಆಧಾರ

LEAVE A REPLY

Please enter your comment!
Please enter your name here