ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ.

107
ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ.
ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ.

ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ.

ನಮಸ್ಕಾರ ಪ್ರಿಯ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ, ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು.

ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ.
ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ.

ಕನಿಷ್ಠ 19 ವರ್ಷದಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ವಯಸ್ಸಿನ ಸಡಿಲಿಕ್ಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗಿದೆ.

ಈ ಹುದ್ದೆಗಳಿಗೆ ಆಯ್ಕೆ ವಿಧಾನ ಅಭ್ಯರ್ಥಿಗಳಿಗೆ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮೆರಿಟ್ ಲಿಸ್ಟ್ ಗಳಲ್ಲಿ ಅಭ್ಯರ್ಥಿಗಳನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆದ್ದರಿಂದ ಪ್ರತಿಯೊಬ್ಬ ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯಾವ ಯಾವ ಹುದ್ದೆಗಳು ಇದೆ ಎಂದರೆ ಅಂಗನವಾಡಿ ಕಾರ್ಯಕರ್ತರು ಮತ್ತು ಅಂಗನವಾಡಿ ಸಹಾಯಕಿಯ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗುತ್ತದೆ.

ಒಟ್ಟು 344 ಹುದ್ದೆಗಳು ಖಾಲಿ ಇವೆ, ಅಂಗನವಾಡಿ ಕಾರ್ಯಕರ್ತರು ಒಟ್ಟು 81 ಹುದ್ದೆ, ಅಂಗನವಾಡಿ ಸಹಾಯಕರು 263 ಹುದ್ದೆಗಳು ಖಾಲಿ ಇವೆ. ಯಾವ ಜಿಲ್ಲೆಯಲ್ಲಿ ಈ ಹುದ್ದೆ ಖಾಲಿ ಇದೆ ಎಂದರೆ ಉತ್ತರ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಭಟ್ಕಳ, ದಾಂಡೇಲಿ, ಹೊನ್ನಾವರ, ಕಾರವಾರ, ಕುಂಟ, ಸಿದ್ದಾಪುರ, ಶಿರಸಿ, ಯಲ್ಲಾಪುರ ಈ ತಾಲೂಕಿನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಇದಾಗಿದೆ.

ಇದನ್ನು ಸಹ ಓದಿ:

ತುಮಕೂರಿನಲ್ಲಿರುವಂತಹ ಮೆಟ್ರೋ ವಿಸ್ತರಣೆಯಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ನ ಐದು ಗ್ಯಾರೆಂಟಿಗಳಿಗೆ ಸರ್ಕಾರದಿಂದ ಹೊಸ ನಿಯಮ.

ಕೋಡಿ ಮಠದ ಶ್ರೀಗಳ ಭವಿಷ್ಯ ನಿಜ ಟ್ರಂಪ್ ಹತ್ಯೆ ಯತ್ನ.

ದರ್ಶನ್ ಅವರು ರಿಲೀಸ್ ಆದಾಗ ಜೈಲಿನಿಂದ ಬರುವುದಕ್ಕೆ ಒಂದು ದಿನ ಬೇಕಾಗುತ್ತದೆ ಯಾಕೆ ಗೊತ್ತಾ?

ಒಂದು ತಿಂಗಳವರೆಗೆ ಬಡ್ಡಿ ಇಲ್ಲದೆ ಸಾಲ ಪಡೆಯಿರಿ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಅದರಲ್ಲೂ ಅಂಗನವಾಡಿ ಕಾರ್ಯಕರ್ತರು ಪಿಯುಸಿಯನ್ನ ಪೂರ್ಣಗೊಳಿಸಿರಬೇಕು. ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷೆ ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಓದಿರಬೇಕು. ಅಂಗನವಾಡಿ ಸಹಾಯಕಿಯರಿಗೆ ಎಸ್ ಎಸ್ ಎಲ್ ಸಿ ಪೂರ್ಣಗೊಳಿಸಿರಬೇಕು.

ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ.

ಅಗತ್ಯ ದಾಖಲೆಗಳ ಮೂಲಕ ಆನ್ಲೈನಲ್ಲಿ ಅರ್ಜಿ ಸಲ್ಲಿಸಬೇಕು. ಯಾವೆಲ್ಲ ದಾಖಲೆಗಳು ಇರಬೇಕು ಅಂದರೆ ಜನನ ಪ್ರಮಾಣ ಪತ್ರ, ಎಸ್ ಎಲ್ ಸಿ ಅಂಕಪಟ್ಟಿ, ವಾಸ ಸ್ಥಳ ದೃಢೀಕರಣ ಪತ್ರ, ಅಂಗವಿಕಲರಾಗಿದ್ದರೆ ಅಂಗವಿಕಲರ ಪ್ರಮಾಣ ಪತ್ರ,

ವಿಚ್ಛೇದ ಪಡೆದಿದ್ದರೆ ವಿಚ್ಛೇದನ ಪ್ರಮಾಣ ಪತ್ರ ಈ ಪ್ರಮುಖ ದಾಖಲೆಗಳನ್ನು ಇಟ್ಟುಕೊಂಡು ನೀವು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಆಗಸ್ಟ್ 12ನೇ ತಾರೀಕು ಕೊನೆಯ ದಿನಾಂಕವಾಗಿದೆ, ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here