ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕದಲ್ಲಿ ಇದು ಖಾಲಿ ಇರುವಂತಹ ಉದ್ಯೋಗಗಳು ಹಾಗೆ ಕರ್ನಾಟಕದ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಒ ಬಿ ಸಿ ಮತ್ತು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆಯನ್ನ ಕೂಡ ನೀಡಲಾಗುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಆ ವೆಬ್ಸೈಟ್ ಯಾವುದು ಎಂದರೆ
www. isea. ac. in ಕ್ಷೇತ್ರ ತನಿಕಾಧಿಕಾರಿಗಳ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗಿದೆ. ಹುದ್ದೆಗೆ ನೀವೇನಾದರೂ ಆಯ್ಕೆ ಆಗಿದ್ದೆ ಆದರೆ ಮೂವತ್ತೇಳು ಸಾವಿರದಿಂದ 70000 ವರೆಗೂ ಕೂಡ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ ವೇತನ ಎಂಬುದು ಹೆಚ್ಚಾಗುತ್ತಾ ಹೋಗುತ್ತದೆ. ರಾಜ್ಯ ಸರ್ಕಾರದಿಂದ ಈ ಹುದ್ದೆಗೆ ನೇಮಕಾತಿಯನ್ನು ಮಾಡಲಾಗಿದೆ.
ಎಸ್ ಸಿ ಎಸ್ ಟಿ ಅವರಿಗೆ ಒಂದು ಹುದ್ದೆಗಳು ಖಾಲಿ ಇವೆ. ಎಲ್ಲ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಈ ಹುದ್ದೆಗೆ ಅರ್ಜಿ ಸಲ್ಲಿಸಿ ಏನಾದ್ರೂ ಆಯ್ಕೆ ಆಗಿದ್ದೆ ಆದರೆ ಬೆಂಗಳೂರು ಮತ್ತು ಕರ್ನಾಟಕದಲ್ಲಿ ನೀವು ಈ ಹುದ್ದೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಬಹುದಾಗಿದೆ ಕ್ಷೇತ್ರ ತನಿಕಾ ಅಧಿಕಾರಿ ಹುದ್ದೆಯಾಗಿದೆ. ಪದವಿ ಅಥವಾ ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.
ಎಂಟರಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ ನೀವು ಆಫ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಇಲ್ಲವೇ ಆನ್ಲೈನ್ ಗಳ ಮೂಲಕವಾದರೂ ಅರ್ಜಿ ಸಲ್ಲಿಸಬಹುದು 11 ಡಿಸೆಂಬರ್ ಕೊನೆಯ ದಿನಾಂಕವಾಗಿದೆ
ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬೇಕು. ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಎಕಾನಮಿ ಚೇಂಜ್ ಎನ್ನುವ ಆಫೀಸಲ್ಲಿ ಖಾಲಿ ಇರುವವರಿಗೆ ಕರ್ನಾಟಕದಲ್ಲಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಿ.
- ಸಹಕಾರಿ ಬ್ಯಾಂಕ್ ನಲ್ಲಿ ಅಕೌಂಟ್ ಇರುವ ರೈತರಿಗೆ 5 ಲಕ್ಷ
- ಕೃಷಿ ಭೂಮಿಯಲ್ಲಿ ಉಚಿತ ಬೋರ್ ವೆಲ್ ವ್ಯವಸ್ಥೆ
- ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಇದ್ದವರಿಗೆ ಇಲ್ಲದವರಿಗೆ ಒಂದು ಒಳ್ಳೆಯ ಸುದ್ದಿ
- ಕರ್ನಾಟಕ ಭವನದಲ್ಲಿ ಖಾಲಿ ಇರುವಂತಹ ಹುದ್ದೆ
- ಪಶು ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆ
- ಕೆಲವರಿಗೆ ಅಕ್ಕಿಯ ಹಣ ಯಾಕೆ ಬಂದಿಲ್ಲ