Home ಸುದ್ದಿ ಮನೆ ಗ್ರಂಥಾಲಯ ಸಹಾಯಕರ ಖಾಲಿ ಇರುವ ಹುದ್ದೆಗಳ ನೇಮಕಾತಿ

ಗ್ರಂಥಾಲಯ ಸಹಾಯಕರ ಖಾಲಿ ಇರುವ ಹುದ್ದೆಗಳ ನೇಮಕಾತಿ

39

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳು ಖಾಯಂ ಆದಂತ ಉದ್ಯೋಗವಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಬೆಂಗಳೂರು ಕರ್ನಾಟಕದಿಂದ ಈ ಹುದ್ದೆಗೆ ನೇಮಕಾತಿಯನ್ನು ಮಾಡಲಾಗಿದೆ. ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು 28 ನವೆಂಬರ್ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕವಾಗಿದೆ, ಕೊನೆಯ ದಿನಾಂಕ 26 ನವೆಂಬರ್ 2023 ಕೊನೆಯ ದಿನಾಂಕವಾಗಿದೆ. ಅಗತ್ಯ ದಾಖಲೆಗಳ ಮೂಲಕ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. 18 ವರ್ಷದಿಂದ 55 ವರ್ಷದ ಒಳಗಿರುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ,

ವಯಸ್ಸಿನ ಸಡಿಲಿಕೆಯನ್ನು ಕೂಡ ನೀಡಲಾಗುತ್ತದೆ. ಈ ಹುದ್ದೆಗೆ ನೀವು ಅರ್ಜಿಯನ್ನ ಸಲ್ಲಿಸಿದರೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಹುದ್ದೆಗೆ ನೀವು ಅರ್ಜಿಯನ್ನ ಸಲ್ಲಿಸಬೇಕಾದರೆ ಪದವಿ ಸ್ನಾತಕೋತರ ಪದವಿ ಮತ್ತು ಪಿ ಎಚ್ ಡಿ ಯನ್ನ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

ಗ್ರಂಥ ಪಾಲಕರ ಹುದ್ದೆಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಒಂದು ಲಕ್ಷದಿಂದ ಎರಡು ಲಕ್ಷದವರೆಗೂ ಕೂಡ ಪ್ರತಿ ತಿಂಗಳು ನಿಮಗೆ ವೇತನವನ್ನು ನೀಡಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರಿ ಉದ್ಯೋಗಗಳಾಗಿದ್ದ ಆದರಿಂದ ನೀವು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ

ಬೆಂಗಳೂರಿನ ಕೆಲವೊಂದಿಷ್ಟು ಭಾಗಗಳಲ್ಲಿ ನೀವು ಕಾರ್ಯವನ್ನು ನಿರ್ವಹಿಸಬಹುದಾಗಿದೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆನ್ಲೈನ್ ಗಳ ಮೂಲಕ ಆನ್ಲೈನ್ ವೆಬ್ ಸೈಟ್ ಯಾವುದು ಎಂದರೆ https:// recruitment. iisc. ac. in ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.

ಖಾಯಂ ಆದಾ ಉದ್ಯೋಗ ವಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಕೆಲವೊಂದು ಇಷ್ಟು ನಿಯಮಗಳ ಆಧಾರದ ಮೇಲೆ ಈ ಹುದ್ದೆಗೆ ಅರ್ಜಿ ಸಲ್ಲಿಸಿ.

ಮಾಹಿತಿ ಆಧಾರ

NO COMMENTS

LEAVE A REPLY

Please enter your comment!
Please enter your name here