ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

55

ನಮಸ್ಕಾರ ಪ್ರಿಯ ಸ್ನೇಹಿತರೇ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಈ ಹುದ್ದೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇವು ಖಾಯಂ ಆದಂತ ಉದ್ಯೋಗವಾಗಿದೆ.

484 ಹುದ್ದೆಗಳಿವೆ ಉಪ ಸಿಬ್ಬಂದಿ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬಹುದು. ನೀವು ಆನ್ಲೈನ್ ಗಳ ಮೂಲಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.

ಹತ್ತನೇ ತರಗತಿ ಮತ್ತು 12ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು. 18 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

ಜಮೀನು ಇದ್ದವರಿಗೆ ಹೊಸ ನಿಯಮ!

ಸಾಮಾನ್ಯ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ಅಂಗವಿಕಲರಿಗೆ 10 ವರ್ಷ ನಿಗದಿಪಡಿಸಲಾಗಿದೆ. ವೇತನ ಶ್ರೇಣಿ ಆಯಾ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಆಯ್ಕೆಯಾದ ನಂತರ ವೇತನ ಮತ್ತು ಬತ್ಯೆ ಯನ್ನು ನೀಡಲಾಗುತ್ತದೆ.

ಸಾಮಾನ್ಯ ಅಭ್ಯರ್ಥಿಗಳಿಗೆ 850 ಎಸ್ ಸಿ ಎಸ್ ಟಿ ಮಹಿಳಾ ಅಂಗವಿಕಲರಿಗೆ 175 ಅರ್ಜಿ ಶುಲ್ಕ ಇರುತ್ತದೆ. ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಆದರೆ ಆನ್ಲೈನ್ ಗಳ ಮೂಲಕ ಲಿಖಿತ ಪರೀಕ್ಷೆಯನ್ನ ಮಾಡಿ ಸಂದರ್ಶನವನ್ನು ನಡೆಸಿ ನಿಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಜನವರಿ 9 ನೇ ತಾರೀಕು ಕೊನೆಯ ದಿನಾಂಕ ವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಡಿಸೆಂಬರ್ 22ನೇ ತಾರೀಖಿನಿಂದ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕವಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು

ಆನ್ಲೈನ್ ಗಳ ಮೂಲಕ ಅಫೀಷಿಯಲ್ ವೆಬ್ಸೈಟ್ಗಳಿಗೆ ಭೇಟಿ ನೀಡಿ ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದೇ ಆದರೆ ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಆಯಾ ಹುದ್ದೆಗಳಿಗೆ ಅನುಗುಣವಾಗಿ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ನೀವು ಯಾವುದಾದರೂ ಒಂದು ಹುದ್ದೆಯನ್ನ ಆಯ್ಕೆ ಮಾಡಿಕೊಂಡು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here