ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

34
ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ದಾದ್ಯಂತ ಅಂಚೆ ಇಲಾಖೆಯಲ್ಲಿ ವಿವಿಧ ರೀತಿಯ ಹುದ್ದೆಗಳು ಇದೆ ಆ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ.

ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಎಂಬುದು ಇರುವುದಿಲ್ಲ ನೇರ ನೇಮಕಾತಿಯಾಗಿದೆ.

ಬೃಹತ್ ಉದ್ಯೋಗಗಳಿಗೆ ನೇಮಕಾತಿ ಹೊರಡಿಸಲಾಗಿದೆ. ಪೋಸ್ಟ್ ಗಾರ್ಡ್ ಮೇಲ್ ಗಾರ್ಡ್ ಡಾಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಪೋಸ್ಟ್ ಮ್ಯಾನ್ ಹುದ್ದೆಗಳು ಖಾಲಿ ಇದೆ,

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿ ಮತ್ತು 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.

ಮೇಲ್ ರಕ್ಷಕರು ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 10ನೇ ತರಗತಿಯ ಮತ್ತು 12ನೇ ತರಗತಿ ಪೂರ್ಣಗೊಳಿಸಿರಬೇಕು. ಕಂಪ್ಯೂಟರ್ ಪರೀಕ್ಷೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಹೆಚ್ಚು ಆದ್ಯತೆ ನೀಡುತ್ತಾರೆ. ಎಂ ಟಿ ಎಸ್ ಈ ಹುದ್ದೆಗು ಕೂಡ ಕಂಪ್ಯೂಟರ್ ಪರೀಕ್ಷೆ ಮತ್ತು 12ನೇ ತರಗತಿ ಪೂರ್ಣಗೊಳಿಸಿರಬೇಕು.

ಈ ಹುದ್ದೆಗೆ ನೇರ ನೇಮಕಾತಿ ಆಗಿರುತ್ತದೆ ಯಾವುದೇ ರೀತಿಯ ಪರೀಕ್ಷೆ ಎಂಬುದು ಇರುವುದಿಲ್ಲ. 18ರಿಂದ 32 ವರ್ಷದ ಒಳಗಿರುವ ಅಭ್ಯರ್ಥಿಗಳು

ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ನಿಗದಿಪಡಿಸಲಾಗಿದೆ.

ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಪೋಸ್ಟ್ ಮ್ಯಾನ್ ಹುದ್ದೆಗಳಿಗೆ 59 ಸಾವಿರ ಹುದ್ದೆಗಳಿವೆ ಮೇಲ್ ರಕ್ಷಕರು ಸಾವಿರದ 400 ಹುದ್ದೆಗಳಿವೆ.

ಮೆರಿಟ್ ಆಧಾರದ ಮೇಲೆ ಈ ಹುದ್ದೆಗಳಿಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ ನೇರ ನೇಮಕಾತಿಯಾಗಿದೆ, ಅರ್ಜಿ ಸಲ್ಲಿಸಲು ಈಗಾಗಲೇ ದಿನಾಂಕವನ್ನ ಕೂಡ ನಿಗದಿಪಡಿಸಿದ್ದಾರೆ

ಆದರೆ ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಆದ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಹತ್ತು ವರ್ಷ ನಿಗದಿಪಡಿಸಲಾಗಿದೆ. 10 ಮತ್ತು 12ನೇ ತರಗತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ.

ಇದನ್ನು ಓದಿ: 

ಅಕ್ರಮ ಸಕ್ರಮ ಯೋಜನೆಗೆ ಅರ್ಜಿ ಕೃಷಿ

ಕಾಲು ಮುರಿದು ತಾಯಿಯನ್ನ ರಾತ್ರೋರಾತ್ರಿ ರಸ್ತೆಗೆ ಎಸೆದು ಹೋದ ಮಕ್ಕಳು

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ

ವಿಡಿಯೋ ನೋಡಿ: 

LEAVE A REPLY

Please enter your comment!
Please enter your name here