ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗಿದೆ

103

ನಮಸ್ಕಾರ ಪ್ರಿಯ ಸ್ನೇಹಿತರೇ, ಶಿಕ್ಷಕ ಹುದ್ದೆಗಳ ನೇಮಕಾತಿಯನ್ನ ಮಾಡಲಾಗಿದೆ ಒಟ್ಟು 69,706 ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗವಾಗಿದೆ. ಐದು ನವೆಂಬರ್ ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕವಾಗಿದೆ ಕೊನೆಯ ದಿನಾಂಕ 25 ನವೆಂಬರ್ 2023 ಕೊನೆಯ ದಿನಾಂಕವಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನೀವು ಈ ಹುದ್ದೆಗೆ ಆನ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಸಂಬಳ 25,000 ದಿಂದ 32 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ ಪ್ರತಿ ತಿಂಗಳು ಕೂಡ ನಿಮಗೆ ವೇತನ ಎಂಬುದು ಹೆಚ್ಚಾಗುತ್ತದೆ. ಶಿಕ್ಷಕ ಹುದ್ದೆಗೆ ನೀವು ಅರ್ಜಿಯನ್ನ ಸಲ್ಲಿಸಬೇಕಾದರೆ ಬಿ.ಎಡ್ ಪ್ರಮಾಣ ಪತ್ರ ಪದವಿ ಹೊಂದಿರಬೇಕು ಯಾವುದಾದರೂ ವಿಶ್ವವಿದ್ಯಾಲಯದಲ್ಲಿ ಮಾನ್ಯತೆ ಪಡೆದಿದ್ದರೆ ಮಾತ್ರ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 18 ವರ್ಷದಿಂದ 21 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆಯನ್ನ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನೀಡಲಾಗಿದೆ. ಆನ್ಲೈನಲ್ಲಿ ಕೆಲವೊಂದಿಷ್ಟು ದಾಖಲೆಗಳನ್ನು ಸಲ್ಲಿಸುವ ಮೂಲಕ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕದ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ ಎಲ್ಲರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಆನ್ಲೈನ್ ಅಲ್ಲಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಆ ಆನ್ ಲೈನ್ ವೆಬ್ಸೈಟ್ ಯಾವುದು ಎಂದರೆ https:// www. bpsc. bih . nic.in/ ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ನೀವು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಕರ್ನಾಟಕದವರಿಗೂ ಕೂಡ ಇಲ್ಲಿ ಅವಕಾಶವನ್ನ ಕಲ್ಪಿಸಲಾಗಿದೆ. ನೀವು ಪದವೀಧರ ಮತ್ತು ಸ್ನಾತಕೋತ್ತರ ಸಮೀಕ್ಷೆಯನ್ನು ಪೂರ್ಣಗೊಳಿಸಿರುವವರಿಗೆ ಅವಕಾಶವನ್ನ ಕಲ್ಪಿಸಿದ್ದಾರೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಿಮಗೆ 30,000 ನಿಮಗೆ ವೇತನವನ್ನು ನೀಡಲಾಗುತ್ತದೆ. ಬೃಹತ್ ಅದ ಉದ್ಯೋಗವಾಗಿದೆ.

ಪ್ರೀತಿಯಲ್ಲಿ ಮೋಸ, ಆರ್ಥಿಕ ಸಂಕಷ್ಟ, ನಿರುದ್ಯೋಗ ಬಾಧೆ, ಮನೆಯಲ್ಲಿ ಕಿರಿ ಕಿರಿ ಇನ್ನೂ ಹತ್ತಾರು ರೀತಿಯ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯೋಕೆ ಕರೆ ಮಾಡಿ 9900804442

LEAVE A REPLY

Please enter your comment!
Please enter your name here