ಕೃಷಿ ಇಲಾಖೆಯಲ್ಲಿ ನೇಮಕಾತಿ

66

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳು ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಖಾಯಂ ಆದಂತಹ ಉದ್ಯೋಗ ವಾಗಿದೆ. ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳ ನೇಮಕಾತಿಯನ್ನು ಮಾಡಲಾಗಿದೆ. ಪ್ರೂಫ್ ರಿಡರ್ 1 ಹುದ್ದೆ ಕಾರ್ಪೆಂಟರ್ ಮತ್ತು ಪೇಂಟರ್ ಒಂದು ಹುದ್ದೆ, ಎಲೆಕ್ಟ್ರಿಷಿಯನ್ ಒಂದು ಹುದ್ದೆ,

ಈ ಹುದ್ದೆಗಳಲ್ಲಿ ಯಾವುದಾದರೂ ಒಂದಕ್ಕೆ ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಆಫ್ ಲೈನ್ ಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕು ಈ ಹುದ್ದೆಗಳಿಗೆ ಏಳನೇ ತರಗತಿ 10ನೇ ತರಗತಿ ಪಿಯುಸಿ ಹಾಗೂ ಪದವಿಯನ್ನು ಪೂರ್ಣಗೊಳಿಸಿರುವವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಯನ್ನು ಪರಿಗಣಿಸಿ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

18 ರಿಂದ 40 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಹಾಗೆ ವಯಸ್ಸಿನ ಸಡಲಿಕ್ಕೆ ಅನ್ನ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಎ ಅಭ್ಯರ್ಥಿ ಗಳಿಗೆ ಐದು ವರ್ಷ. ಪ್ರೂಫ್ ರಿಡರ್ ಹುದ್ದೆಗೆ ನೀವೇನಾದರೂ ಆಯ್ಕೆ ಆಗಿದ್ದೆ ಆಗದರೆ ಪ್ರತಿ ತಿಂಗಳು ನಿಮಗೆ 27 ಸಾವಿರದಿಂದ 52 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ

ಕಾರ್ಪೆಂಟರ್ ಅಥವಾ ಪೇಂಟರ್ ಹುದ್ದೆಗಳಿಗೆ ಆಯ್ಕೆಯಾದರೆ 21,000 ದಿಂದ 42 ಸಾವಿರದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ 23 ಸಾವಿರದಿಂದ 47 ಸಾವಿರದವರೆಗೆ ವೇತನವನ್ನು ನಿಗದಿಪಡಿಸಿದ್ದಾರೆ. ಇಲ್ಲಿ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ನೀವು ಒಂದು ವಿಳಾಸಕ್ಕೆ ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು ಆ ವಿಳಾಸ ಯಾವುದು ಎಂದರೆ

ಕುಲಪತಿಗಳು ಕರ್ನಾಟಕ ಕೃಷಿ ವಿಶ್ವವಿದ್ಯಾಲಯ ದಾರವಾಡ -580003 ಈ ವಿಳಾಸಕ್ಕೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಕರ್ನಾಟಕದಲ್ಲಿ ಕೂಡ ಈ ರೀತಿಯ ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ಅನುಗುಣವಾಗಿ ನೀವು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿಡಿಯೋ ನೋಡಿ

LEAVE A REPLY

Please enter your comment!
Please enter your name here