Home ಸುದ್ದಿ ಮನೆ ಕರ್ನಾಟಕ ರಾಜ್ಯ ಪ್ರೊಫೆಷನಲ್ ಸೊಸೈಟಿಯಲ್ಲಿ ನೇಮಕಾತಿ

ಕರ್ನಾಟಕ ರಾಜ್ಯ ಪ್ರೊಫೆಷನಲ್ ಸೊಸೈಟಿಯಲ್ಲಿ ನೇಮಕಾತಿ

85

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ರೂರಲ್ ಪ್ರೊಫೆಷನಲ್ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಯಾಗಿದೆ. ಕರ್ನಾಟಕ ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗ ವಾಗಿದೆ. ಈ ಹುದ್ದೆಗೆ ಪರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದು. ಕರ್ನಾಟಕದಿಂದ ಎಲ್ಲಾ ಜಿಲ್ಲೆಗಳು ಎಲ್ಲಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗೆ ನೇಮಕಾತಿಯನ್ನು ಮಾಡಲಾಗಿದೆ 21 ನವೆಂಬರ್ 2023 ರಂದು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ, ಕೊನೆಯ ದಿನಾಂಕ ಡಿಸೆಂಬರ್ 5 2023 ತಾರೀಕು ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬೇಕು. ವಯೋಮಿತಿ 18 ರಿಂದ 40 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.

ಒ ಬಿ ಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆಯ್ಕೆ ವಿಧಾನ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಜಿಲ್ಲಾ ವ್ಯವಸ್ಥಾಪಕರು ಒಂದು ಹುದ್ದೆ ಕಚೇರಿ ಸಹಾಯಕರು ಒಂದು ಹುದ್ದೆ ತಾಲೂಕು ನಿರ್ವಾಹಕರು ಒಂದು ಹುದ್ದೆ,

ಬ್ಲಾಕ್ ಮ್ಯಾನೇಜರ್ ಮೂರು ಹುದ್ದೆ ಹೀಗೆ ನಾನಾ ರೀತಿಯ ಹುದ್ದೆಗಳು ಇವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ನೀವು ಯಾವುದಾದರು ಒಂದು ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಪದವಿ ಬಿ ಎಸ್ ಸಿ, ಎಂ ಎಸ್ ಸಿ ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ರೂ.30,000 ದಿಂದ 70000 ವರೆಗೆ ವೇತನವನ್ನು ನೀಡಲಾಗುತ್ತದೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಹಾಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರೋದಿಲ್ಲ ಸಂದರ್ಶನ ನಡೆಸಿ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ಮಾಹಿತಿ ಆಧಾರ

NO COMMENTS

LEAVE A REPLY

Please enter your comment!
Please enter your name here