ಮಹಾನಗರ ಪಾಲಿಕೆಯಲ್ಲಿ ನೇಮಕಾತಿ ಈ ಕೂಡಲೇ ಅರ್ಜಿ ಹಾಕಿ ಉದ್ಯೋಗ ಸಿಗುತ್ತೆ

86

ನಮಸ್ಕಾರ ಪ್ರಿಯ ಸ್ನೇಹಿತರೇ, ಇದು ಖಾಯಂ ಆದಂತಹ ಮತ್ತು ಸರ್ಕಾರಿ ಉದ್ಯೋಗಗಳಾಗಿವೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಅರ್ಜಿ ಸಲ್ಲಿಸಬಹುದು. ಮಹಾನಗರ ಪಾಲಿಕೆ ಯಿಂದ ನೇಮಕಾತಿಯನ್ನು ಮಾಡಲಾಗುತ್ತದೆ. ಕರ್ನಾಟಕದ ಎಲ್ಲಾ ಜಿಲ್ಲೆಯಿಂದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಹುಬ್ಬಳ್ಳಿ ದಾರವಾಡ ಮಹಾನಗರ ಪಾಲಿಕೆಯಿಂದ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಅರ್ಜಿಯನ್ನು ನೀಡಲಾಗಿದೆ ಆಸಕ್ತ ಅಭ್ಯರ್ಥಿಗಳನ್ನು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಅಥವಾ ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆ ಎಂಬುದು ಇರುವುದಿಲ್ಲ ಅನೇಕ ಹುದ್ದೆಗಳು ಖಾಲಿ ಇವೆ.

ಆ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಸ್ತ್ರೀ ಯೋಗ ತಜ್ಞರ ಹುದ್ದೆಗಳು ಖಾಲಿ ಇದೆ ಆ ಹುದ್ದೆಗಳಲ್ಲಿ ನೀವು ಎಂ ಡಿಯನ್ನ ಪೂರ್ಣ ಗೊಳಿಸಿರುವಂಥ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು ಹಾಗೆಯೇ ಬಿಎಸ್ಸಿ ನರ್ಸಿಂಗ್ ಮುಗಿಸಿರುವಂತಹವರು,

10ನೇ ತರಗತಿ 12ನೇ ತರಗತಿ 8ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ ನವೆಂಬರ್ 22 ಮತ್ತು 23ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ

18 ರಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು ವಯಸ್ಸಿನ ಸಡಿಲಿಕೆಯನ್ನು ಕೂಡ ನೀಡಲಾಗುತ್ತದೆ ಎಸ್ ಸಿ ಎಸ್ ಟಿ ಅವರಿಗೆ ಐದು ವರ್ಷ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ನೀಡಲಾಗಿದೆ. ಅರಿವಳಕೆಯ ತಜ್ಞರು ಸಾಮಾನ್ಯ ಕರ್ತವ್ಯ ವೈದ್ಯರು ಮಹಿಳಾ ಆರೋಗ್ಯ ಸಹಾಯಕರು ಹೀಗೆ ಅನೇಕ ಹುದ್ದೆಗಳು ಖಾಲಿ ಇವೆ

ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅವಕಾಶವನ್ನು ಕಲ್ಪಿಸಲಾಗಿದೆ ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಕೂಡ ಹುದ್ದೆ ಗೆ ಅರ್ಜಿ ಸಲ್ಲಿಸಿ ಕಾರ್ಯ ನಿರ್ವಹಿಸಬಹುದು ಹಾಗೆ ವೇತನವನ್ನು ಕೂಡ ಹೆಚ್ಚಳ ಮಾಡಲಾಗುತ್ತದೆ.

ಆರ್ಥಿಕ ಸಮಸ್ಯೆಗಳು, ಪ್ರೀತಿ ಪ್ರೇಮದಲ್ಲಿ ನಂಬಿಕೆ ಮೋಸ ಅಥವಾ ಗಂಡ ಹೆಂಡತಿ ನಡುವೆ ಸಮಸ್ಯೆ ಇನ್ನೂ ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯೋಕೆ ಕರೆ ಮಾಡಿ 9538446677

LEAVE A REPLY

Please enter your comment!
Please enter your name here