ಹೆಸ್ಕಾಂ ಗುತ್ತಿಗೆಯ ಮೇಲೆ ವಿವಿಧ ಜಿಲ್ಲೆಗಳಲ್ಲಿ ನೇಮಕಾತಿ

65

ನಮಸ್ಕಾರ ಪ್ರಿಯ ಸ್ನೇಹಿತರೇ, ಹುಬ್ಬಳ್ಳಿ ಎಲೆಕ್ಟ್ರಾನಿಕ್ ಸಪ್ಲೈ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಬಿಲ್ ಕಲೆಕ್ಟರ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ. ಹೆಸ್ಕಾಂನ ಎಲ್ಲಾ ಜಿಲ್ಲೆಗಳಲ್ಲೂ ಕೂಡ ನೇಮಕಾತಿಯನ್ನು ಮಾಡಲಾಗುತ್ತದೆ.

ಹೆಸ್ಕಾಂ ನಲ್ಲಿರುವ ಮೈಕ್ರೋ ಫೀಲ್ಡರ್ ಫ್ರಾಂಚಸ್ಸಿಗಳಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿವಿಧ ಹುದ್ದೆಗಳನ್ನು ವಿತರಣೆ ಮತ್ತು ಬಿಲ್ ಕಲೆಕ್ಟರ್ ಕೆಲಸಗಳ ನೇಮಕಾತಿ.

ದ್ವಿತೀಯ ಪಿಯುಸಿ ಯಲ್ಲಿ ತೇರ್ಗಡೆ ಆಗಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಗಳನ್ನ ತಿಳಿದುಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿದ್ಯುತ್ ಸರಬರಾಜ ನಿಗಮದಲ್ಲಿ ಖಾಲಿ ಇರವ ಜಿಲ್ಲೆ ಉತ್ತರ ಕನ್ನಡ, ಹಾವೇರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹುಬ್ಬಳ್ಳಿ, ಧಾರವಾಡ ಜಿಲ್ಲೆಯಲ್ಲಿ ಖಾಲಿ ಇರುವಂತಹ ಹುದ್ದೆಗಳು ಹುದ್ದೆಗಳ ಹೆಸರು ಬಿಲ್ ಕಲೆಕ್ಟರ್ ಆಗಿದೆ.

ನೂರಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ ಪ್ರತೀ ತಿಂಗಳು 12 ಸಾವಿರ ವೇತನವನ್ನು ನೀಡಲಾಗುತ್ತದೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅನುಭವ ಹೊಂದಿರುವವರು ಇಲ್ಲವೇ ಅನುಭವ ಹೊಂದಿಲ್ಲದೆ ಇರುವ ವ್ಯಕ್ತಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯಸ್ಸಿನ ಸಡಿಲಿಕೆಯನ್ನ ಕೂಡ ನೀಡಲಾಗುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳ ಐದು ವರ್ಷ ಅದೇ ಗ್ರಾಮದಲ್ಲಿ ನಿವಾಸಿಯಾಗಿರಬೇಕು ಗ್ರಾಮ

ಪಂಚಾಯತಿ ಅಧ್ಯಕ್ಷರ ಒಪ್ಪಿಗೆ ಇದ್ದರೆ ಮಾತ್ರ ಬೇರೆ ಗ್ರಾಮ ಪಂಚಾಯಿತಿ ಅಭ್ಯರ್ಥಿಯನ್ನು ನೇಮಕ ಮಾಡಬಹುದು. ಗ್ರಾಮ ಪಂಚಾಯಿತಿಯಿಂದ ವಾಸ ಪ್ರಮಾಣ ಪತ್ರವನ್ನು ಪಡೆಯಬೇಕು.

ನೇಮಕಾತಿಯನ್ನ ಹೊರಟಿಸಲಾಗಿದೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಸುತ್ತಮುತ್ತಲಿನ ಗ್ರಾಮದವರು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅದೇ ರೀತಿಯಲ್ಲಿ ವಿವಿಧ ಜಿಲ್ಲೆಯವರಿಗೂ ಕೂಡ ಅವಕಾಶವನ್ನು ಕಲ್ಪಿಸಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬೇಕು

ಅರ್ಜಿಯನ್ನ ಸಲ್ಲಿಸಿದ್ದೆ ಹೆಸ್ಕಾಂ ಶಾಖೆಯಲ್ಲಿ ಅರ್ಜಿಯನ್ನ ಸಲ್ಲಿಸಲಾಗಿದೆ ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಪಿಯುಸಿ ಉತ್ತಿರ್ಣರಾದಂತಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸ ಬಹುದಾಗಿದೆ.

ನಿಮ್ಮ ಸಮಸ್ಯೆಗೆ ಇಲ್ಲಿದೆ ಶಾಶ್ವತ ಪರಿಹಾರ ಇಂದೇ ಕರೆ ಮಾಡಿರಿ 9620799909 ಪ್ರೀತಿ ಪ್ರೇಮ ಮೋಸ, ಉದ್ಯೋಗ ಕಿರಿ ಕಿರಿ ಅಥವಾ ಮನೆಯಲ್ಲಿ ನೆಮ್ಮದಿ ಇಲ್ಲವಾದಲ್ಲಿ ಇನ್ನೂ ಎಲ್ಲಾ ಸಮಸ್ಯೆಗೆ ಪರಿಹಾರ 9620799909 

ಮಾಹಿತಿ ಆಧಾರ

LEAVE A REPLY

Please enter your comment!
Please enter your name here