ನಾಡ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ಆ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ

27

ನಮಸ್ಕಾರ ಪ್ರಿಯ ಸ್ನೇಹಿತರೇ, ನಾಡಕಚೇರಿ ಅಟಲ್ ಜಿ ಜನಸ್ನೇಹಿ ಕೇಂದ್ರದಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಐದು ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಆ ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ. ನಾಡಕಚೇರಿಯಲ್ಲಿ ವಿವಿಧ ಹುದ್ದೆಗಳಿವೆ ಆ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು

ಕಂಪ್ಯೂಟರ್ ತರಬೇತಿ ಪಡೆದಿರಬೇಕು ಹಾಗೆಯೇ ನೀವು ಪಿಯುಸಿಯನ್ನು ಪೂರ್ಣಗೊಳಿಸಿದ್ದರೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆದ್ಯತೆ ನೀಡಲಾಗುತ್ತದೆ 10ನೇ ತರಗತಿ ಪಿಯುಸಿ ಮತ್ತು ಡಿಪ್ಲೋಮೋ ಪಾಸಾದವರಿಗೆ ಈ ನಾಡ ಕಚೇರಿಯಲ್ಲಿ ನೀವು ಅರ್ಜಿ ಸಲ್ಲಿಸಬಹುದಾಗಿದೆ. ನಾಡಕಚೇರಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಗ್ರಾಮ ಲೆಕ್ಕಿಗರು ಹಾಗೆಯೇ ಇನ್ನೂ ಕೆಲವೊಂದಿಷ್ಟು ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ.

ಈ ಮೇಲ್ಕಂಡ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ 28 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ. ಈ ಹುದ್ದೆಗೆ ನೀವು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಲೇಬೇಕು.

ಡಿಸೆಂಬರ್ 31ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನ ಸಲ್ಲಿಸಬೇಕು. ಆನ್ಲೈನ್ ಮೂಲಕ ಅಫೀಷಿಯಲ್ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಖಾಯಂ ಮತ್ತು ಸರ್ಕಾರಿ ಉದ್ಯೋಗಗಳಾಗಿವೆ. ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಾಧ್ಯ. ಮೂವತ್ತು ಸಾವಿರದಿಂದ 45 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

ನಿಮ್ಮ ಹತ್ತಿರದಲ್ಲಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿ ಕೂಡ ಈ ಹುದ್ದೆಗಳು ಖಾಲಿ ಇರುತ್ತವೆ. ಆ ಹುದ್ದೆಗಳಿಗೆ ನೀವು ಕೂಡ ಅರ್ಜಿ ಸಲ್ಲಿಸುವ ಮೂಲಕ ನೀವು ಕೂಡ ಕಾರ್ಯನಿರ್ವಹಿಸಬಹುದಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅವಕಾಶವನ್ನು ಕಲ್ಪಿಸಲಾಗಿದೆ. ಕರ್ನಾಟಕದ ಅಟಲ್ ಜಿ ಜನಸ್ನೇಹಿ ನಾಡ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here