ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯನ್ನು ಮಾಡಲಾಗುತ್ತದೆ

34

ನಮಸ್ಕಾರ ಪ್ರಿಯ ಸ್ನೇಹಿತರೇ, ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯನ್ನು ಹೊರಡಿಸಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನಾನಾ ರೀತಿಯ ಹುದ್ದೆಗಳಿವೆ ತೆರಿಗೆ ಸಹಾಯಕರು, ಹಿರಿಯ ಸಹಾಯಕರು ಹಾಗೆಯೇ ಬೇರೆ ಬೇರೆ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಜೈಪುರ ರಾಜಸ್ಥಾನ ಇನ್ನೂ ಕೆಲವೊಂದಿಷ್ಟು ಭಾಗಗಳಲ್ಲಿ ಖಾಲಿ ಇವೆ ಒಟ್ಟು 55 ಹುದ್ದೆಗಳಿವೆ 55 ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆದಾಯ ತೆರಿಗೆ, ಇನ್ಸ್ಪೆಕ್ಟರ್, ಸ್ಟೋನೋಗ್ರಾಫರ್, ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹೀಗೆ ನಾನಾ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ ಈ ಹುದ್ದೆಗೆ ನೀವು ಪದವಿ ಅಥವಾ ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರಬೇಕು ವಯಸ್ಸಿನ ಮಿತಿ 18 ವರ್ಷದಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕ್ಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ

ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಜನವರಿ 16ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬಹುದು ಇನ್ಕಮ್ ಟ್ಯಾಕ್ಸ್ ಆಫೀಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ

ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗವಾಗಿದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನ ನೀಡಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಇಲ್ಲಿ ಅವಕಾಶವಿದೆ ಆದ್ದರಿಂದ ನೀವು ಕೂಡ ಇಲ್ಲಿ ಅರ್ಜಿ ಸಲ್ಲಿಸಬಹುದು ಹದಿನಾರನೇ ತಾರೀಕು ಕೊನೆಯ ದಿನಾಂಕವಾಗಿದೆ. ಅಗತ್ಯ ದಾಖಲೆಗಳ ಮೂಲಕ ಆನ್ಲೈನಲ್ಲಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಿ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here