ಗ್ರಾಮ ಪಂಚಾಯಿತಿಯಲ್ಲಿ 10000 ಹುದ್ದೆಗಳ ನೇಮಕಾತಿ

50

ನಮಸ್ಕಾರ ಪ್ರಿಯ ಸ್ನೇಹಿತರೇ, ಗ್ರಾಮ ಪಂಚಾಯಿತಿಯಲ್ಲಿ ಬೃಹತ್ 10,000 ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹತ್ತನೇ ತರಗತಿ, ಪದವಿ ಮತ್ತು ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಕರ್ನಾಟಕದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆನ್ಲೈನ್ ಆಫೀಸರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿಲೇಜ್ ಎರಡು ಮೆಟ್ರೋ ಆನ್ಲೈನ್ ಸರ್ವಿಸ್ ಸಂಸ್ಥೆಯು ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ನೋಂದಣಿಯಾದ ಸಂಸ್ಥೆಯಾಗಿದ್ದು ರಾಜ್ಯಾದ್ಯಂತ ಎಲ್ಲಾ ಬಗ್ಗೆ ಆನ್ಲೈನ್ ಸೇವೆಯನ್ನು ಒದಗಿಸಲಾಗುತ್ತದೆ.

ವಿಲೇಜ್ ಟು ಮೆಟ್ರೋ ಸಲ್ಯೂಷನ್ ಸಂಸ್ಥೆಯು ಕರ್ನಾಟಕ ರಾಜ್ಯದ ಪ್ರತಿ ಹಳ್ಳಿಯಿಂದ ಎಲ್ಲಾ ರೀತಿಯ ಆನ್ಲೈನ್ ಸೇವ ಕೇಂದ್ರಗಳ ಉಸ್ತುವಾರಿಯನ್ನ ಮಾಡುತ್ತದೆ. 10,000ಕ್ಕೂ ಹೆಚ್ಚು ಹುದ್ದೆಗಳಿವೆ. ಇದನ್ನ ಆನ್ಲೈನ್ ಮೂಲಕ ನೀವು ಅರ್ಜಿ ಸಲ್ಲಿಸಬೇಕು ಸ್ಪರ್ಧಾತ್ಮಕ ಪರೀಕ್ಷೆಗಳಿಲ್ಲದೆ ನೇರ ನೇಮಕಾತಿ ಮತ್ತು ನಿಮ್ಮ ದಾಖಲೆಗಳ ಮಾಹಿತಿಗಳ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಗ್ರಾಮೀಣ ಪ್ರದೇಶದಲ್ಲಿ ಇರುವವರಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗುತ್ತದೆ. ಯಾವುದೇ ರೀತಿ ಅರ್ಜಿ ಸಲ್ಲಿಸುವಾಗ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆನ್ಲೈನ್ ಸೇವಾ ಕೇಂದ್ರಗಳಿಗೆ ಹೋಗಿ ನೀವು ಅರ್ಜಿ ಸಲ್ಲಿಸಬಹುದಾಗಿದೆ

ಏಕೆಂದರೆ ಇತ್ತೀಚಿನ ದಿನಗಳಲ್ಲಿ ಗ್ರಾಮ ಒನ್ ಕರ್ನಾಟಕ ಒನ್ ಹಾಗೆ ಸೇವಾ ಕೇಂದ್ರಗಳನ್ನ ತೆರೆಯಲು ಗ್ರಾಮ ಪಂಚಾಯಿತಿ ಅವಕಾಶವನ್ನು ನೀಡುತ್ತಿದೆ ಆದ್ದರಿಂದ ಗ್ರಾಮ ಪಂಚಾಯಿತಿಗಳಿಗೆ ನೀವು ಕೂಡ ಅರ್ಜಿಯನ್ನು ಸಲ್ಲಿಸುವ ಮೂಲಕ ಈ ಯೋಜನೆಯಲ್ಲಿ ಭಾಗವಹಿಸಿ ಕೆಲಸವನ್ನು ನಿರ್ವಹಿಸಬಹುದಾಗಿದೆ.

ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತಹ ಹುದ್ದೆ ಆಗಿರುವುದರಿಂದ ನೀವು ಗ್ರಾಮ ಪಂಚಾಯಿತಿಗಳಿಗೆ ಹೋಗಿ ಅಲ್ಲಿ ವಿಚಾರಿಸತಕ್ಕದ್ದು ಏಕೆಂದರೆ ಸೇವಾ ಕೇಂದ್ರಗಳನ್ನ ತೆರೆಯುವುದಕ್ಕೆ ಅಲ್ಲಿಂದಲೇ ನಿಮಗೆ ಅವಕಾಶ ಬರುವುದರಿಂದ ಅಂತಹ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಿ ನೀವು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಗ್ರಾಮ ಪಂಚಾಯತ್ ಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here