ಅಂಚೆ ಇಲಾಖೆಯಲ್ಲಿ 30000 ಹುದ್ದೆಗಳ ನೇಮಕಾತಿ.

158
ಅಂಚೆ ಇಲಾಖೆಯಲ್ಲಿ 30000 ಹುದ್ದೆಗಳ ನೇಮಕಾತಿ.
ಅಂಚೆ ಇಲಾಖೆಯಲ್ಲಿ 30000 ಹುದ್ದೆಗಳ ನೇಮಕಾತಿ.

ಅಂಚೆ ಇಲಾಖೆಯಲ್ಲಿ 30000 ಹುದ್ದೆಗಳ ನೇಮಕಾತಿ.

ನಮಸ್ಕಾರ ಪ್ರಿಯ ಸ್ನೇಹಿತರೇ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊರಡಿಸಲಾಗುತ್ತಿದೆ. ಜುಲೈ 15 ನೇ ತಾರೀಖಿನಿಂದ ಅಂಚೆ ಇಲಾಖೆಯಲ್ಲಿ ನೇಮಕಾತಿಯನ್ನ ಮಾಡಲಾಗುತ್ತದೆ. 30,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ. ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ.

ಅಂಚೆ ಇಲಾಖೆಯಲ್ಲಿ 30000 ಹುದ್ದೆಗಳ ನೇಮಕಾತಿ.
ಅಂಚೆ ಇಲಾಖೆಯಲ್ಲಿ 30000 ಹುದ್ದೆಗಳ ನೇಮಕಾತಿ.

ಅಂಚೆ ಇಲಾಖೆಯಲ್ಲಿ ಉದ್ಯೋಗ ಮಾಡಬೇಕು ಅಂದುಕೊಂಡಿರುವಂತಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಎಂದೇ ಹೇಳಬಹುದಾಗಿದೆ. ಜುಲೈ 15 ನೇ ತಾರೀಕಿನೆಯಿಂದ ನೇಮಕಾತಿಯ ಅಧಿಸೂಚನೆಯ ಬಿಡುಗಡೆ ಮಾಡಲಾಗುತ್ತದೆ ಎಂಬುದನ್ನ ತಿಳಿಸಲಾಗಿದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿ ಮತ್ತು ಪಿಯುಸಿಯನ್ನ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ವಯಸ್ಸಿನ ಮಿತಿ 18 ವರ್ಷದಿಂದ 40 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ. ಯಾವುದೇ ರೀತಿಯ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಎಂಬುದು ಇರುವುದಿಲ್ಲ. ಕೇವಲ ದಾಖಲೆಗಳನ್ನು ಪರಿಶೀಲನೆ ಮಾಡಿ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಜುಲೈ 15 ನೇ ತಾರೀಖಿನಿಂದ ಅರ್ಜಿ ಸಲ್ಲಿಗೆ ಪ್ರಾರಂಭವಾಗುತ್ತದೆ. ಆ ದಿನಾಂಕದಲ್ಲಿ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು

ಇದನ್ನು ಸಹ ಓದಿ:

ಮೋದಿ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್

ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ

ಸಾಲ ಸಿಗುವಂತಹ ಒಂದು ಬೆಸ್ಟ್ ಅಪ್ಲಿಕೇಶನ್

IDFC FIRST ಬ್ಯಾಂಕ್ ನಿಂದ ಎರಡು ಲಕ್ಷ ರೂಪಾಯಿ ಸ್ಕಾಲರ್ಶಿಪ್

ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು ಆ ವೆಬ್ಸೈಟ್ ಯಾವುದು ಎಂದರೆ https:// Indiapostgdsonline. gov. in ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ಅಂಚೆ ಇಲಾಖೆಯಲ್ಲಿ 30000 ಹುದ್ದೆಗಳ ನೇಮಕಾತಿ.

ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ 12,000 ದಿಂದ 29 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ, ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಅಂಚೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಬೇಕು ಅಂದುಕೊಂಡಿರುವವರಿಗೆ ಇದೊಂದು ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು. 30,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಇದಾಗಿದ್ದು ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಜುಲೈ 15 ನೇ ತಾರೀಖಿನಿಂದ ಅರ್ಜಿ ಸಲ್ಲಿಗೆ ಆರಂಭವಾಗುತ್ತದೆ. ಪುರುಷರು ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here