ಸೇನೆಯ ಎಂಇಎಸ್ ಖಾಲಿ ಇರುವ ಹುದ್ದೆಗಳ ನೇಮಕಾತಿ

35

ನಮಸ್ಕಾರ ಪ್ರಿಯ ಸ್ನೇಹಿತರೇ, ಖಾಯಂ ಆದಂತ ಉದ್ಯೋಗ ಬೃಹತ್ ಉದ್ಯೋಗ, ಇದು ಸರ್ಕಾರಿ ಉದ್ಯೋಗಗಳಾಗಿವೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೆಸ್ ಹೀಗೆ ನಾನಾ ರೀತಿಯ ಹುದ್ದೆಗಳಿವೆ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹೀಗೆ ಹುದ್ದೆಗಳು ಖಾಲಿ ಇವೆ.

ಸಹಾಯಕ ಹುದ್ದೆಗಳು 27 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಮಲ್ಟಿ ಟಾಸ್ಕಿಂಗ್ ಸ್ಟಾಪ್ 11 ಸಾವಿರಕ್ಕೂ ಹೆಚ್ಚು ಉದ್ಯೋಗಗಳಿವೆ. ಕರುಡುಗಾರರು 944, ಸ್ಟೋರ್ ಅಧಿಕಾರಿ 120, ಮೇಲ್ವಿಚಾರಕರು 534, ಒಟ್ಟು 41 ಸಾವಿರಕ್ಕೆ ಉದ್ಯೋಗಗಳಿವೆ. ಆ ಉದ್ಯೋಗಗಳಿಗೆ ನೇಮಕಾತಿ ಮಾಡಲಾಗುತ್ತದೆ.

ನೀವು ಯಾವುದಾದರೂ ಒಂದು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿ ಬಹುದಾಗಿದೆ. ಗ್ರೂಪ್ ಸಿ ಅಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ. ಕೇಂದ್ರ ಸರ್ಕಾರಿ ಉದ್ಯೋಗಗಳು ಮತ್ತು ರಕ್ಷಣಾ ಉದ್ಯೋಗಗಳಾಗಿವೆ. ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ 56 ಸಾವಿರದಿಂದ ಒಂದು ಲಕ್ಷದವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಕರ್ನಾಟಕ ಸೇರಿದಂತೆ ಬೇರೆ ಬೇರೆ ಭಾಗಗಳಲ್ಲಿ ನೀವು ಈ ಹುದ್ದೆಗೆ ಆಯ್ಕೆ ಮಾಡಿ ಕರ್ತವ್ಯವನ್ನು ನಿರ್ವಹಿಸಬಹುದಾಗಿದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತದೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಂದರ್ಶನವನ್ನು ನಡೆಸಿ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

18 ರಿಂದ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ. ಈ ಹುದ್ದೆಗಳಲ್ಲಿ ಪರೀಕ್ಷೆಯನ್ನ ಕೂಡ ಮಾಡಲಾಗುತ್ತದೆ ಅದರಲ್ಲಿ ಜನರಲ್ ಇಂಟಲಿಜೆಂಟ್ 25 ಅಂಕಗಳ ಪರೀಕ್ಷೆ ಸಾಮಾನ್ಯ

ಇಂಗ್ಲಿಷ್ 25 ಸಂಖ್ಯಾತಕ ಯೋಗ್ಯತೆ 25 ವಿಶೇಷ ವಿಷಯ 55 ಅಂಕಗಳಿಗೆ ಈ ಪರೀಕ್ಷೆಗಳನ್ನ ಮಾಡಿ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ ಇದು ಡಿಸೆಂಬರ್ 31 ನೇ ತಾರೀಕು ಕೊನೆಯ ದಿನಾಂಕವಾಗಿರುವುದರಿಂದ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೂ ಕೂಡ ಅವಕಾಶ ನೀಡಲಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here