BDA ಖಾಲಿ ಇರುವಂತ ಹುದ್ದೆಗಳ ನೇಮಕಾತಿ

65

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಖಾಲಿ ಇರುವಂತ ಹುದ್ದೆಗಳ ನೇಮಕಾತಿಯನ್ನು ಹೊರಡಿಸಲಾಗಿದೆ. ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಇದು ಖಾಯಂ ಆದಂತಹ ಉದ್ಯೋಗವಾಗಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ನೇಮಕಾತಿ ಅಧಿ ಸೂಚನೆಯನ್ನು ಪ್ರಕಟ ಮಾಡಿದ್ದಾರೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಟ್ಟು ಎರಡು ಹುದ್ದೆಗಳು ಖಾಲಿ ಇವೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ ಆಫ್ ಲೈನ್ ಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕು.

ಬೆರಳಚ್ಚುಗಾರರು ಒಂದು ಹುದ್ದೆ ಶೀಘ್ರ ಲಿಪಿಕಾರನು ಒಂದು ಹುದ್ದೆ, ಬೆರಳಚ್ಚು ಗಾರರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪರೀಕ್ಷೆಯನ್ನು ಪಾಸ್ ಆಗಿರುವಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಹಾಗೆ ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗೈಡ್ ಟೈಪ್ ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಬೆರಳುಚ್ಚುಗಾರರ ಹುದ್ದೆಗಳಿಗೂ ಕೂಡ ಪಿಯುಸಿಯನ್ನು ಉತ್ತೀರ್ಣರಾಗಿರಬೇಕು ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಟ್ ಟೈಪ್ ರೈಟಿಂಗ್ ಬರುತ್ತದೆ ಉತ್ತಿರ್ಣರಾಗಿರಬೇಕು. 18 ರಿಂದ 40 ವರ್ಷ ತುಂಬಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಹಾಗೆಯೇ ವಯಸ್ಸಿನ ಸಡಿಲಿಕೆಯನ್ನ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನೀಡಲಾಗಿದೆ.

ಬೆರಳಚ್ಚುಗಾರರ ವೇತನ ಶ್ರೇಣಿ 21,000 ದಿಂದ 42,000 ಲಿಪಿಕಾರರು 27 ಸಾವಿರದಿಂದ 52 ಸಾವಿರ. ಆಯ್ಕೆ ಪ್ರಕ್ರಿಯೆ ಶೈಕ್ಷಣಿಕ ಅರ್ಹತೆ ಪರೀಕ್ಷೆಯಲ್ಲಿ ಶೇಕಡವಾರು ಅಂಕವನ್ನು ಪರಿಗಣಿಸುವುದು ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಜಿಯನ್ನ ಲಗತಿಸಬೇಕಾದ ದಾಖಲೆಗಳು ಯಾವುದು ಎಂದರೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಮತ್ತು ಜಾತಿ ಪ್ರಮಾಣ ಪತ್ರ ನೀವು ಯಾವ ಯಾವ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿದ್ದೀರಾ

ಅದರ ಅಂಕ ಪಟ್ಟಿ ಆಧಾರದ ಮೇಲೆ ಅರ್ಜಿಯನ್ನು ಸಲ್ಲಿಸಬೇಕು. ಆಯುಕ್ತರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಟಿ ಚೌಡಯ್ಯ ರಸ್ತೆ ಕುಮಾರ್ ಪಾರ್ಕ್ ಪಶ್ಚಿಮ ಬೆಂಗಳೂರು 560020 ಈ ವಿಳಾಸಕ್ಕೆ ನೀವು ಅರ್ಜಿ ಸಲ್ಲಿಸಬೇಕು ಡಿಸೆಂಬರ್ 8ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ನೀವು ಅರ್ಜಿಯನ್ನು ಸಲ್ಲಿಸಬೇಕು.

ಆರ್ಥಿಕ ಸಮಸ್ಯೆಗಳು, ಪ್ರೀತಿ ಪ್ರೇಮದಲ್ಲಿ ನಂಬಿಕೆ ಮೋಸ ಅಥವಾ ಗಂಡ ಹೆಂಡತಿ ನಡುವೆ ಸಮಸ್ಯೆ ಇನ್ನೂ ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯೋಕೆ ಕರೆ ಮಾಡಿ 9538446677

LEAVE A REPLY

Please enter your comment!
Please enter your name here