Home ಸುದ್ದಿ ಮನೆ ESIC ಖಾಲಿ ಇರುವ ಹುದ್ದೆಗಳ ನೇಮಕಾತಿ

ESIC ಖಾಲಿ ಇರುವ ಹುದ್ದೆಗಳ ನೇಮಕಾತಿ

50
ESIC ಖಾಲಿ ಇರುವ ಹುದ್ದೆಗಳ ನೇಮಕಾತಿ
ESIC ಖಾಲಿ ಇರುವ ಹುದ್ದೆಗಳ ನೇಮಕಾತಿ

ESIC ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಇದು ಹೊಸ ಅಧಿಸೂಚನೆ ಪ್ರಕಟವಾಗಿರುವುದರಿಂದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ESIC ಖಾಲಿ ಇರುವ ಹುದ್ದೆಗಳ ನೇಮಕಾತಿ
ESIC ಖಾಲಿ ಇರುವ ಹುದ್ದೆಗಳ ನೇಮಕಾತಿ

17 ಸಾವಿರಕ್ಕೂ ಹೆಚ್ಚು ಹುದ್ದೆಗಳು ಇವೆ ಆ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗುತ್ತದೆ. ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ ಬಹುಕಾರಿಯ ಸಿಬ್ಬಂದಿ, ಕೆಳ ವಿಭಾಗದ ಗುಮಾಸ್ತ, ಅಪ್ಪರ್ ಡಿವಿಜನ್ ಕ್ಲರ್ಕ್, ಕ್ಯಾಶಿಯರ್, ಮುಖ್ಯ ಗುಮಾಸ್ತ ಸಹಾಯಕರು,

ಸಾಮಾಜಿಕ ಭದ್ರತಾ ಅಧಿಕಾರಿ ಈ ರೀತಿಯ ಅನೇಕ ಹುದ್ದೆಗಳು ಖಾಲಿ ಇದೆ, ಈ ಹುದ್ದೆಗಳಿಗೆ ನೀವು 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ಪದವಿಯನ್ನು ಪೂರ್ಣಗೊಳಿಸಿರುವವರು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಇಪ್ಪತೈದು ಸಾವಿರದ ಒಂದು ಲಕ್ಷದ 12 ಸಾವಿರದ ವರೆಗೂ ಕೂಡ ವೇತನವನ್ನು ನೀಡಲಾಗುತ್ತದೆ

ಆಯಾ ಹುದ್ದೆಗಳಿಗನುಗುಣವಾಗಿ ಈ ವೇತನವನ್ನು ನಿಗದಿಪಡಿಸಲಾಗಿದೆ 18 ವರ್ಷದಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ ವಯೋಮಿತಿ ಸಡಿಲಿಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಹುದ್ದೆಗಳಿಗೆ ಆನ್ಲೈನ್ ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು. ಅಧಿಕೃತ ವೆಬ್ ಸೈಟ್ ಗಳಿಗೆ ಹೋಗಿ ಅರ್ಜಿ ಸಲ್ಲಿಸಿ ಆ ವೆಬ್ ಸೈಟ್ ಯಾವುದು ಎಂದರೆ esic. nic. in ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನೀವು ಅಗತ್ಯ ದಾಖಲೆಗಳ ಮೂಲಕ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು ಇನ್ನೂ ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ

ESIC ಖಾಲಿ ಇರುವ ಹುದ್ದೆಗಳ ನೇಮಕಾತಿ
ESIC ಖಾಲಿ ಇರುವ ಹುದ್ದೆಗಳ ನೇಮಕಾತಿ

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇವು ಖಾಯಂ ಆದಂತಹ ಉದ್ಯೋಗವಾಗಿದೆ ಅಗತ್ಯ ದಾಖಲೆಗಳ ಮೂಲಕ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅನೇಕ ರೀತಿಯ ಹುದ್ದೆಗಳಿವೆ 17000 ಹುದ್ದೆಗಳಿರುವುದರಿಂದ ಯಾವುದಾದರೂ ಒಂದು ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ.

ಇದನ್ನು ಕೂಡ ಓದಿ: 

ಲಕ್ಷ್ಮಿ ಹೆಬ್ಬಾಳ್ಕರ್ ಕಡೆಯಿಂದ ಭರ್ಜರಿ ಗುಡ್ ನ್ಯೂಸ್

ಅನ್ನಭಾಗ್ಯ ಯೋಜನೆಯಿಂದ ಭರ್ಜರಿ ಗುಡ್ ನ್ಯೂಸ್

ಗೃಹಲಕ್ಷ್ಮಿಯರಿಗೆ ಪ್ರತಿ ತಿಂಗಳು ನಾಲ್ಕು ಸಾವಿರ ರಿಲೀಸ್

ಆರೋಗ್ಯದಲ್ಲಿ ಏರು ಪೇರು ಖ್ಯಾತ ಸ್ವಾಮೀಜಿ ಇನ್ನಿಲ್ಲ

ಎಲ್ಲಾ ಎಲೆಕ್ಟ್ರಿಕ್ ವಾಹನಗಳ ಕಥೆ ಇಷ್ಟೇನಾ

NO COMMENTS

LEAVE A REPLY

Please enter your comment!
Please enter your name here