ESIC ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

29

ನಮಸ್ಕಾರ ಪ್ರಿಯ ಸ್ನೇಹಿತರೇ ESIC ಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕದ ಎಲ್ಲಾ ಜಿಲ್ಲೆಯಿಂದಲೂ ಕೂಡ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. 17000ಕ್ಕೂ ಹೆಚ್ಚು ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಯಾವ ಯಾವ ಹುದ್ದೆಗಳು ಇವೆ ಎಂದರೆ ಬಹುಕಾರ್ಯ ಸಿಬ್ಬಂದಿ ಮೂರು ಸಾವಿರಕ್ಕೂ ಹೆಚ್ಚು ಹುದ್ದೆಗಳು, ಕೆಳ ವಿಭಾಗದ ಗುಮಾಸ್ತ 1923 ಹುದ್ದೆಗಳು. ಅಪ್ಪರ್ ಡಿವಿಜನ್ ಕ್ಲರ್ಕ್ 6435 ಹುದ್ದೆಗಳು, ಮುಖ್ಯ ಗುಮಾಸ್ತ ಸಹಾಯಕ 3000ಕ್ಕೂ ಹೆಚ್ಚು ಹುದ್ದೆ, ಸಾಮಾಜಿಕ ಭದ್ರತಾ ಅಧಿಕಾರಿ 2000ಕ್ಕೂ ಹೆಚ್ಚು ಹುದ್ದೆ,

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಆಯಾ ಹುದ್ದೆಗಳಿಗನುಗುಣವಾಗಿ ಶೈಕ್ಷಣಿಕ ಅರ್ಹತೆಯನ್ನು ನಿರ್ಧಾರಪಡಿಸಿದ್ದಾರೆ ಹೆಚ್ಚಾಗಿ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಹೆಚ್ಚು ಅವಕಾಶವನ್ನು ನೀಡಲಾಗುತ್ತದೆ.

ಬಹುಕಾರಿಯ ಸಿಬ್ಬಂದಿಗೆ 18000 ದಿಂದ 56 ವರೆಗೆ ವೇತನವನ್ನು ನಿಗದಿಪಡಿಸಿದ್ದಾರೆ. ಕೆಳ ವಿಭಾಗದ ಗುಮಾಸ್ತ 19,000 ದಿಂದ 63 ಸಾವಿರದವರೆಗೆ ವೇತನ ನಿಗದಿಪಡಿಸಿದ್ದಾರೆ. ಅಪ್ಪರ್ ಡಿವಿಷನ್ ಅಂಡ್ ಕ್ಲರ್ಕ್ ೨೫ ಸಾವಿರದಿಂದ 81 ಸಾವಿರದವರೆಗೆ, ಸಾಮಾಜಿಕ ಭದ್ರತಾ ಅಧಿಕಾರಿಗಳಿಗೆ ೪೪,000 ದಿಂದ ಒಂದು ಲಕ್ಷದ ನಲವತ್ತೆರಡು ಸಾವಿರದವರೆಗೆ ವೇತನವನ್ನು ನಿಗದಿಪಡಿಸಿದ್ದಾರೆ.

ಎಂಟು ವರ್ಷದಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ನೀವು ಆನ್ಲೈನ್ ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು. ಆಲ್ ಇಂಡಿಯಾದಲ್ಲೂ ಕೂಡ ನೀವು ಕಾರ್ಯವನ್ನು ನಿರ್ವಹಿಸಬಹುದಾಗಿದೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನ ನೀಡಿದೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಅಧಿಕೃತವಾದ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. esic. nic. in ಉದ್ಯೋಗಿಗಳು ರಾಜ್ಯ ವಿಮ ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿವೆ. ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here