ಫೈರ್ ಮ್ಯಾನ್ ಮತ್ತು ಚಾಲಕ ಖಾಲಿ ಇರುವಂತ ಉದ್ಯೋಗಗಳ ನೇಮಕಾತಿ

88

ನಮಸ್ಕಾರ ಪ್ರಿಯ ಸ್ನೇಹಿತರೇ, ಅಗ್ನಿಶಾಮಕ ಅಧಿಕಾರಿ ಹಾಗೂ ವಿವಿಧ ಉದ್ಯೋಗಗಳು ಖಾಲಿ ಇವೆ, ಆ ಉದ್ಯೋಗಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದೆ. ಅನುಭವ ಹೊಂದಿರುವವರು ಮತ್ತು ಅನುಭವ ಹೊಂದಿಲ್ಲದೆ ಇರುವ ಅಭ್ಯರ್ಥಿಗಳು ಕೂಡ ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ನೇಮಕಾತಿಯ ಹೊಸ ಅಧಿವೇಶನ ಪ್ರಕಟವಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

ಒಟ್ಟು 84 ಹುದ್ದೆಗಳು ಖಾಲಿ ಇವೆ ಬೆಂಗಳೂರಿನಲ್ಲಿ ಈ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ ನಾನಾ ರೀತಿಯ ಹುದ್ದೆಗಳು ಖಾಲಿ ಇವೆ ಮುಖ್ಯ ವ್ಯವಸ್ಥಾಪಕರು ಹಿರಿಯ, ಮ್ಯಾನೇಜರ್ ಹುದ್ದೆಗಳು ಮತ್ತು ಅಗ್ನಿಶಾಮಕ ಚಾಲಕ ಹೀಗೆ ನಾನಾ ರೀತಿಯ ಹುದ್ದೆಗಳು ಖಾಲಿ ಇವೆ ಉದ್ಯೋಗಗಳಿಗೆ ನೇಮಕಾತಿ ಮಾಡಲಾಗಿದೆ.

ಈ ಉದ್ಯೋಗಕ್ಕೆ ನೀವು ಅರ್ಜಿ ಸಲ್ಲಿಸಬೇಕಾದರೆ ಪದವಿ ಮತ್ತು ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಮಾತ್ರ ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಬೇಕು. ಈ ಉದ್ಯೋಗಕ್ಕೆ ನಿಮ್ಮನ್ನ ಆಯ್ಕೆ ಮಾಡಿಕೊಳ್ಳುವುದು ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಈ ಉದ್ಯೋಗಕ್ಕೆ ನಿಮ್ಮನ್ನ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

18 ರಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು. ರೂ. 30,000 ದಿಂದ 60 ಸಾವಿರದವರೆಗೆ ಪ್ರತಿ ತಿಂಗಳ ವೇತನವನ್ನ ನೀಡಲಾಗುತ್ತದೆ ವಯಸ್ಸಿನ ಸಡಿಲಿಕೆಯನ್ನ ಕೂಡ ನೀಡಿದ್ದಾರೆ

ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯಸ್ಸಿನ ಸಡಲಿಕ್ಕೆ ನೀಡಲಾಗಿದೆ, ನವೆಂಬರ್ 30ನೇ ತಾರೀಕು ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಆನ್ಲೈನ್ ಅಥವಾ ಆಫ್ ಲೈನ್ ಗಳ ಮೂಲಕ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

ಅಗತ್ಯ ದಾಖಲೆಗಳ ಆದಂತಹ ನಿಮ್ಮ ಶೈಕ್ಷಣಿಕ ಅರ್ಹತೆ ಆಧಾರ್ ಕಾರ್ಡ್ ಫೋಟೋ ಮೊಬೈಲ್ ನಂಬರ್ ಇಮೇಲ್ ಐಡಿ ಇವುಗಳನ್ನು ತೆಗೆದುಕೊಂಡು ಅಗತ್ಯ ದಾಖಲೆಗಳ ಮೂಲಕ ಈ ವಿಳಾಸಕ್ಕೆ ಕಳಿಸಬೇಕು ಆ ವಿಳಾಸ ಯಾವುದು ಎಂದರೆ ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ಕಾರ್ಪೊರೇಟ್ ಕಚೇರಿ 15/1 ಕಬ್ಬನ್ ರಸ್ತೆ ಬೆಂಗಳೂರು 560001 ಈ ವಿಲಾಸಕ್ಕೆ ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಿ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here