ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ಎಸ್ ಡಿ ಎ ಹುದ್ದೆಗಳ ನೇಮಕಾತಿ.
ನಮಸ್ಕಾರ ಪ್ರಿಯ ಸ್ನೇಹಿತರೇ, ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಮತ್ತು ಎಸ್ ಡಿ ಎ ಹುದ್ದೆಗಳಿಗೆ ನೇಮಕಾತಿಯ ಹೊಸ ಅಧಿ ಸೂಚನೆಯಾಗಿದ್ದು ಈ ಹುದ್ದೆಗಳಿಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು. ಆಫ್ ಲೈನ್ ಗಳ ಮೂಲಕ ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ 18 ವರ್ಷದಿಂದ 40 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.
ಕಂದಾಯ ನಿರೀಕ್ಷಕ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿದ್ದಾರೆ, ವೇತನ ಶ್ರೇಣಿ 27 ಸಾವಿರದಿಂದ 52 ಸಾವಿರ ದ್ವಿತೀಯ ದರ್ಜೆ ಸಹಾಯಕರು 21000 ದಿಂದ 42000. ಆಯ್ಕೆ ಪ್ರಕ್ರಿಯೆ ವಿದ್ಯಾರ್ಹತೆ ಮತ್ತು ಗಳಿಸಿದ ಅಂಕಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ ಆಯ್ಕೆ ಪ್ರಾಧಿಕಾರ ಹಾಗೂ ನಿರ್ದೇಶಕರು ಪೌರಾಡಳಿತ ನಿರ್ದೇಶನಾಲಯ ೯ನೇ ಮಹಡಿ ವಿಶ್ವೇಶ್ವರಯ್ಯ ಮುಖ್ಯ ಗೋಪುರ ಡಾ. ಅಂಬೇಡ್ಕರ್ ಬೀದಿ ಬೆಂಗಳೂರು ಈ ವಿಳಾಸಕ್ಕೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನ ಸಲ್ಲಿಸಬೇಕು.
ಈ ಹುದ್ದೆಯ ಹೆಸರು ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಕಲ್ಬುರ್ಗಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ ಹುದ್ದೆಯಾಗಿದೆ. ದ್ವಿತೀಯ ದರ್ಜೆ ಸಹಾಯಕರು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿವೆ.
ಒಟ್ಟು ಎರಡು ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಆದರೆ ಉದ್ಯೋಗ ಸ್ಥಳ ಕಲ್ಬುರ್ಗಿ ಮತ್ತು ಬೆಳಗಾವಿಯಲ್ಲಿ ನೀವು ಉದ್ಯೋಗವನ್ನ ನಿರ್ವಹಿಸಬೇಕಾಗುತ್ತದೆ.
ಇದನ್ನು ಸಹ ಓದಿ:
ಮೋದಿ ಮಾಡಿದ ಈ ಒಂದು ಕೆಲಸಕ್ಕೆ ಚೀನಾ ಕಥೆ ಇನ್ನ ಮೇಲೆ ಮುಗೀತು
ಗೃಹಲಕ್ಷ್ಮಿಯರಿಗೆ ಬೆಳ್ಳಂಬೆಳಗ್ಗೆ ಭರ್ಜರಿ ಗುಡ್ ನ್ಯೂಸ್
ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ಆರಂಭ
ರೈತರಿಗೆ ಭರ್ಜರಿ ಗುಡ್ ನ್ಯೂಸ್ ಬೆಳೆಗಳ ಬೆಂಬಲ ಬೆಲೆ ಹೆಚ್ಚಳ
ಲೇಬರ್ ಕಾರ್ಡ್ ಇರುವವರಿಗೆ ಒಂದು ಲಕ್ಷದ ಇಪ್ಪತ್ತು ಸಾವಿರ
ಕಂದಯ ನಿರೀಕ್ಷಕರಾ ಹುದ್ದೆಗಳಿಗೆ ಪದವಿಯನ್ನು ಪೂರ್ಣಗೊಳಿಸಿರಬೇಕು, ಹಾಗೆಯೇ ದ್ವಿತೀಯ ದರ್ಜೆ ಸಹಾಯಕರಿಗೆ ಪಿಯುಸಿಯನ್ನ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈಗಾಗಲೇ ಅರ್ಜಿ ಸಲ್ಲಿಕೆಯ ದಿನಾಂಕ ಆರಂಭವಾಗಿದ್ದು ಜೂನ್ 20ನೇ ತಾರೀಕು ಅರ್ಜಿಯನ್ನ ಸಲ್ಲಿಸಲು ಆರಂಭವಾದ ದಿನಾಂಕವಾಗಿದ್ದು ಕೊನೆಯ ದಿನಾಂಕ ಜುಲೈ 20ನೇ ತಾರೀಕು ಕೊನೆಯ ದಿನಾಂಕವಾಗಿದೆ.
ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಗತ್ಯ ದಾಖಲೆಗಳ ಮೂಲಕ ನೀವು ಆಫ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಪದವಿ ಮತ್ತು ಪಿಯುಸಿಯನ್ನ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಮಾಹಿತಿ ಆಧಾರ: