ಕರ್ನಾಟಕ ಅಂಚೆ ಇಲಾಖೆಯಲ್ಲಿ ಜಿಡಿಎಸ್ ಹುದ್ದೆಗಳ ನೇಮಕಾತಿ

105
ಕರ್ನಾಟಕ ಅಂಚೆ ಇಲಾಖೆಯಲ್ಲಿ ಜಿಡಿಎಸ್ ಹುದ್ದೆಗಳ ನೇಮಕಾತಿ
ಕರ್ನಾಟಕ ಅಂಚೆ ಇಲಾಖೆಯಲ್ಲಿ ಜಿಡಿಎಸ್ ಹುದ್ದೆಗಳ ನೇಮಕಾತಿ

ಕರ್ನಾಟಕ ಅಂಚೆ ಇಲಾಖೆಯಲ್ಲಿ ಜಿಡಿಎಸ್ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಅಂಚೆ ಇಲಾಖೆಯಲ್ಲಿ ಜಿ ಡಿ ಎಸ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗುತ್ತದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ಅಂಚೆ ಇಲಾಖೆಯಲ್ಲಿ ಜಿಡಿಎಸ್ ಹುದ್ದೆಗಳ ನೇಮಕಾತಿ
ಕರ್ನಾಟಕ ಅಂಚೆ ಇಲಾಖೆಯಲ್ಲಿ ಜಿಡಿಎಸ್ ಹುದ್ದೆಗಳ ನೇಮಕಾತಿ

10 ಮತ್ತು 12ನೇ ತರಗತಿ ಪೂರ್ಣಗೊಳಿಸಿರುವಂತವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಿ ನೀವು ಕೂಡ ಕಾರ್ಯ ನಿರ್ವಹಿಸಬಹುದಾಗಿದೆ.

55 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಈ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದೆ ಇದು ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿದೆ.

ಪೋಸ್ಟ್ ಮ್ಯಾನ್ ಹುದ್ದೆ ಹಾಗು ಇತರೆ ಬೇರೆ ಬೇರೆ ವರ್ಗಗಳಲ್ಲಿ ಕೂಡ ಖಾಲಿ ಇವೆ ಆ ಹುದ್ದೆಗಳಿಗೆ ಅನುಗುಣವಾಗಿ 55,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಅಂಚೆ ಸಹಾಯಕ, ವಿಂಗಡಣೆ ಸಹಾಯಕ, ಮಲ್ಟಿ ಟಾಕಿಂಗ್ ಸ್ಟಾಪ್ ಈ ರೀತಿಯ ಹುದ್ದೆಗಳಿವೆ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಿದ್ದಾರೆ ಒಂದು ವೇಳೆ ಆಯ್ಕೆಯಾದರೆ ಬೇರೆ ಬೇರೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.

25 ಸಾವಿರದಿಂದ 56 ವರೆಗೂ ಕೂಡ ಆಯಾ ಹುದ್ದೆಗಳಿಗೆ ಸಂಭಂಧಿಸಿದಂತೆ ವೇತನವನ್ನು ನೀಡಲಾಗುತ್ತದೆ. 18 ರಿಂದ 27 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಕ್ಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಮಾಹಿತಿ ಆಧಾರ: 

ಗೃಹಲಕ್ಷ್ಮಿ ಯೋಜನೆಯ ಎಂಟನೇ ಕಂತಿನ ಹಣದ ಜೊತೆಗೆ 9ನೇ ಕಂತಿನ ಹಣ ಕೂಡ ಜಮಾ

EVM ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಇವಿಎಂ ಹ್ಯಾಕ್ ಮಾಡಬಹುದ?\

ಕಾಂಗ್ರೆಸ್ ಮತ್ತು ಬಿಜೆಪಿ ಯಾವ ಪಕ್ಷ ಏನೆಲ್ಲಾ ಮಾಡಿದ ಗೊತ್ತಾ?

ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಕೆಲವೊಂದಿಷ್ಟು ನಿಯಮ ಬದಲಾವಣೆ

12ನೇ ತರಗತಿ ಪೂರ್ಣಗೊಳಿಸಿರುವವರು ಮಲ್ಟಿ ಟಾಪ್ ಕಿಂಗ್ ಸಿಬ್ಬಂದಿಗಳಿಗೆ ೧೦ನೇ ತರಗತಿಯನ್ನು ಪೂರ್ಣಗೊಳಿಸಿರುವವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ಅಂಚೆ ಇಲಾಖೆಯಲ್ಲಿ ಜಿಡಿಎಸ್ ಹುದ್ದೆಗಳ ನೇಮಕಾತಿ
ಕರ್ನಾಟಕ ಅಂಚೆ ಇಲಾಖೆಯಲ್ಲಿ ಜಿಡಿಎಸ್ ಹುದ್ದೆಗಳ ನೇಮಕಾತಿ

ಆಯಾ ಹುದ್ದೆಗಳಿಗೆ ವೇತನದ ಜೊತೆಗೆ ವಿದ್ಯಾರ್ಹತೆ ಕೂಡ ನಿಗದಿಪಡಿಸಲಾಗಿದೆ. ಏಪ್ರಿಲ್ 30ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 55,000ಕ್ಕೂ ಹೆಚ್ಚು ಹುದ್ದೆಗಳಿಗೆ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದರಿಂದ ಅಭ್ಯರ್ಥಿಗಳು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಆಯಾ ಹುದ್ದೆಗಳಿಗನುಗುಣವಾಗಿ ಅರ್ಜಿಯನ್ನು ಸಲ್ಲಿಸ ಬಹುದಾಗಿದೆ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here