ಗೃಹ ರಕ್ಷಕ ದಳದ ನೇಮಕಾತಿ

29

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹ ರಕ್ಷಕ ದಳದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯನ್ನ ಹೊರಡಿಸಲಾಗಿದೆ. ವಿವಿಧ ಹುದ್ದೆಗಳಿಗೆ ಆ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಶಿಸ್ತು ಬದ್ಧ ಹಾಗೂ ಸಮವಸ್ತ್ರ ದಾರಿಗೆ ಸ್ವಯಂಸೇವಕರ ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹ ರಕ್ಷಕ ದಳದ ಘಟಕದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ಪುರುಷರಿಗೆ 171 ಹುದ್ದೆ ಮಹಿಳೆಯರಿಗೆ 8 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 8 ನೇ ತಾರೀಕಿನ ಒಳಗಡೆ ಅರ್ಜಿಯನ್ನ ಸಲ್ಲಿಸಬೇಕು ನೀವು ಅರ್ಜಿ ಸಲ್ಲಿಸಬೇಕಾದರೆ ಗಾಂಧಿನಗರ ಮುಖ್ಯ ರಸ್ತೆ ಶಿವಮೊಗ್ಗ ಕಛೇರಿಯಲ್ಲಿ ಕೆಲವೊಂದು ಇಷ್ಟು ದಾಖಲೆಗಳನ್ನು ನೀವು ನೀಡಬೇಕು.

ಡಿಸೆಂಬರ್ 22ನೇ ತಾರೀಖಿನ ಒಳಗಡೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬೇಕು. ಹತ್ತನೇ ತರಗತಿಯ ಮತ್ತು ವೈದ್ಯಕೀಯದಲ್ಲಿ ಸರಿಯಾಗಿದ್ದರೆ ಮಾತ್ರ ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಹತ್ತಿರದಲ್ಲಿರುವ ವ್ಯಕ್ತಿಗಳು ಅರ್ಜಿ ಸಲ್ಲಿಸಲು ಅವಕಾಶವನ್ನ ನೀಡಲಾಗಿದೆ

ಆದರೆ ನಿಮ್ಮ ಮೇಲೆ ಯಾವುದೇ ರೀತಿಯ ಕ್ರಿಮಿನಲ್ ಮುಖದ್ದಮೆ ಆರೋಪ ಯಾವುದೇ ಇದ್ದರೂ ಕೂಡ ನೀವು ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಯಾವುದೇ ರೀತಿಯ ಅಪರಾಧಗಳನ್ನು ಮಾಡದೇ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರತಿಯೊಬ್ಬರಿಗೂ ಕೂಡ ಅವಕಾಶವನ್ನು ನೀಡಲಾಗಿದೆ ಅವಕಾಶಗಳ ಆಧಾರದ ಮೇಲೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದು.

ಹದಿನೈದು ಸಾವಿರದಿಂದ ಇಪ್ಪತ್ತು ಸಾವಿರದವರೆಗೆ ಪ್ರತಿ ತಿಂಗಳ ವೇತನ ನೀಡಲಾಗುತ್ತದೆ. 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಪುರುಷ ಮತ್ತು ಮಹಿಳಾರಿಗೂ ಕೂಡ ಈ ಹುದ್ದೆಯಲ್ಲಿ ನೀವು ಕೂಡ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ.

ಇದು ಗೃಹರಕ್ಷಕ ದಳದಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಈ ಹುದ್ದೆಗೆ ಆಯ್ಕೆಯಾದ ನಂತರ ತರಬೇತಿಯನ್ನು ನೀಡುತ್ತಾರೆ. ತರಬೇತಿಯ ಆಧಾರದ ಮೇಲೆ ಆಯಾ ಜಿಲ್ಲೆಗಳ ಆಯ್ಕೆ ಮಾಡಲಾಗುತ್ತದೆ. ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here