Home ಸುದ್ದಿ ಮನೆ KEB ಖಾಲಿ ಇರುವ ಹುದ್ದೆಗಳ ನೇಮಕಾತಿ

KEB ಖಾಲಿ ಇರುವ ಹುದ್ದೆಗಳ ನೇಮಕಾತಿ

103

ನಮಸ್ಕಾರ ಪ್ರಿಯ ಸ್ನೇಹಿತರೇ, KEB ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿಸೂಚನೆಯನ್ನು ಪ್ರಕಟ ಮಾಡಿದ್ದಾರೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗವಾಗಿದೆ ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆ ಎಂಬುದು ಇರುವುದಿಲ್ಲ ನೀವು ಅರ್ಜಿ ಸಲ್ಲಿಸಿ ಸಂದರ್ಶನವನ್ನು ನಡೆಸಿ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ಎಲೆಕ್ಟ್ರಿಷಿಯನ್ ಮತ್ತು ವೈರ್ ಮ್ಯಾನ್ ಎನ್ನುವ ಎರಡು ಹುದ್ದೆಗಳಿವೆ. ಆ ಹುದ್ದೆಗಳಿಗೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದು. ಎಲೆಕ್ಟ್ರಿಷಿಯನ್ 21 ಹುದ್ದೆಗಳು ವೈರ್ ಮ್ಯಾನ್ ಹತ್ತು ಹುದ್ದೆಗಳಿವೆ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಹತ್ತನೇ ತರಗತಿ ಮತ್ತು ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

18 ರಿಂದ 38 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯಸ್ಸಿನ ಸಡಲಿಕ್ಕೆ ಅನ್ನ ನಿಗದಿಪಡಿಸಿಲಾಗಿದೆ. ಈ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಮೆರಿಟ್ ಲಿಸ್ಟ್ ಮತ್ತು ಸಂದರ್ಶನ್ನು ನಡೆಸಿ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು ಡಿಸೆಂಬರ್ 31ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

KEB ಖಾಲಿ ಇರುವಂತಹ ಎಲೆಕ್ಟ್ರಿಷಿಯನ್ ಮತ್ತು ವೈರ್ ಮ್ಯಾನ್ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಯಾವುದೇ ರೀತಿಯಾಗಿ ಲಿಖಿತ ಪರೀಕ್ಷೆ ಎಂಬುದು ಇರುವುದಿಲ್ಲ ಅದನ್ನ ಆಧರಿಸಿ ಆಯ್ಕೆ ಮಾಡಲಾಗುತ್ತದೆ.

ಅಧಿಕೃತವಾದ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಆದ್ಯತೆಯನ್ನು ನೀಡಲಾಗುತ್ತದೆ ನೀವು ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಉತ್ತಮ ಅರ್ಜಿ ಶುಲ್ಕ ಇರುವುದಿಲ್ಲ, ಲಿಖಿತ ಪರೀಕ್ಷೆ ಇರುವುದಿಲ್ಲ ಸಂದರ್ಶನ ಮತ್ತು ಮೆರಿಟ್ ಲಿಸ್ಟ್ ಗಳ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ಮಾಹಿತಿ ಆಧಾರ

NO COMMENTS

LEAVE A REPLY

Please enter your comment!
Please enter your name here