ನಮಸ್ಕಾರ ಪ್ರಿಯ ಸ್ನೇಹಿತರೇ, ವಿಜಯನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿವಾರು ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು 22 ಹುದ್ದೆಗಳು ಖಾಲಿ ಇವೆ.
ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಹರಪ್ಪನಹಳ್ಳಿ, ಅರಸಿಕೆರೆ, ಕೊಡ್ಲಗಿ, ಬಡೇಲುಡುಕು, ಹರಕಬಾವಿ, ಈ ಗ್ರಾಮ ಪಂಚಾಯಿತಿಗಳ ಮೇಲ್ವಿಚಾರಕ ಖಾಲಿ ಇರುವಂತ ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ.
ಜಮೀನು ಇದ್ದವರಿಗೆ ಹೊಸ ನಿಯಮ
ಕರ್ನಾಟಕದ ಎಲ್ಲ ಜಿಲ್ಲೆಂದಲೂ ಕೂಡ ಅಭ್ಯರ್ಥಿಗಳು ಇಲ್ಲಿ ಅರ್ಜಿಯನ್ನ ಸಲ್ಲಿಸಬಹುದು. ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆಗೆ ನೇಮಕಾತಿ ಮಾಡಲಾಗುತ್ತದೆ. ವಿಜಯನಗರ ಗ್ರಾಮ್ ಪಂಚಾಯ್ತಿಯಿಂದ ನೇಮಕಾತಿ ಮಾಡಲಾಗುತ್ತದೆ ಕರ್ನಾಟಕದ ವಿವಿಧ ಭಾಗಗಳಲ್ಲೂ ಕೂಡ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಿದರೆ ಕಾರ್ಯವನ್ನ ನಿರ್ವಹಿಸಬಹುದಾಗಿದೆ.
ವೇತನ 18 ಸಾವಿರದಿಂದ ಮೂವತ್ತು ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವವರಿಗೆ ಹೆಚ್ಚು ಅವಕಾಶವನ್ನು ನೀಡಲಾಗುತ್ತದೆ 18 ವರ್ಷದಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು, ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ.
ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ. ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ, ಆಯ್ಕೆ ಪ್ರಕ್ರಿಯೆ ಮೆರಿಟ್ ಲಿಸ್ಟ್ ಗಳ ಆಧಾರದ ಮೇಲೆ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಜನವರಿ 8 ನೇ ತಾರೀಕು ಕೊನೆಯ ದಿನಾಂಕ ವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅಗತ್ಯ ದಾಖಲೆಗಳ ಮೂಲಕ ಈ ವಿಳಾಸಕ್ಕೆ ನೀವು ಅರ್ಜಿಯನ್ನು ಸಲ್ಲಿಸಬೇಕು ಜಿಲ್ಲಾ ಪಂಚಾಯಿತಿ ವಿಜಯನಗರ ಕಲೆಕ್ಟರ್ ಕಛೇರಿ ಕಟ್ಟಡ ಟಿಬಿ ಅಣೆಕಟ್ಟು ರಸ್ತೆ ಹೊಸಕೋಟೆ 5 8 3 2 2 5 ಈ ವಿಳಾಸಕ್ಕೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿಗಳನ್ನ ಸಲ್ಲಿಸಬೇಕು.
ಜನವರಿ 8 ನೇ ತಾರೀಕು ಕೊನೆಯ ದಿನಾಂಕವಾಗಿರುವುದರಿಂದ ಈ ದಿನಾಂಕದ ಒಳಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
- ಇನ್ಮುಂದೆ ಟ್ರಾಫಿಕ್ ಫೈನ್ ಕಟ್ಟುವಂತಿಲ್ಲ?
- ಡಿಸೆಂಬರ್ ತಿಂಗಳ ಅಕ್ಕಿಯ ಹಣ ಬಿಡುಗಡೆ
- ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಒಂದು ಲಕ್ಷ
- ಜನವರಿ ಒಂದನೇ ತಾರೀಖಿನಿಂದ ಕೇಂದ್ರ ಸರ್ಕಾರದಿಂದ ಹೊಸ ನಿಯಮ
- ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೆ ಮತ್ತು ಇಲ್ಲದವರಿಗೆ ಗುಡ್ ನ್ಯೂಸ್
- ಬಿ ಪಿ ಎಲ್ ರೇಷನ್ ಕಾರ್ಡ್ ಇದ್ದವರು ಈ ಕೆಲಸ ಕಡ್ಡಾಯ
ಮಾಹಿತಿ ಆಧಾರ