ರೈಲ್ವೆ ಇಲಾಖೆಯಲ್ಲಿ 5000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

47
ರೈಲ್ವೆ ಇಲಾಖೆಯಲ್ಲಿ 5000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ
ರೈಲ್ವೆ ಇಲಾಖೆಯಲ್ಲಿ 5000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

ರೈಲ್ವೆ ಇಲಾಖೆಯಲ್ಲಿ 5000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ 5000 ಕ್ಕೂ ಹೆಚ್ಚು ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ

ರೈಲ್ವೆ ಇಲಾಖೆಯಲ್ಲಿ 5000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ
ರೈಲ್ವೆ ಇಲಾಖೆಯಲ್ಲಿ 5000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

ಭಾರತದಲ್ಲಿ ಯಾವುದೇ ಸ್ಥಳದಲ್ಲಾದರೂ ಕೂಡ ನೀವು ಅರ್ಜಿಯನ್ನ ಸಲ್ಲಿಸಬಹುದು ಭಾರತದ ವಿವಿಧ ಮೂಲೆ ಅಲ್ಲೂ ಕೂಡ ಕೆಲಸವನ್ನು ನಿರ್ವಹಿಸಬಹುದು

19 ಸಾವಿರದಿಂದಾ 30 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. 10 ನೇ ತರಗತಿ ಪಿಯುಸಿ ಡಿಪ್ಲೋಮಾ ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ

ಅನೇಕ ರೀತಿಯಾಗಿ ಹುದ್ದೆಗಳ ಇರುವುದನ್ನು ಕಾಣಬಹುದು 18 ವರ್ಷದಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು ಒಬಿಸಿ ಅಭ್ಯರ್ಥಿಗಳಿಗೆ ರೂ 500 ಎಸ್ಸಿ ಎಸ್ಟಿ ಅಭ್ಯರ್ಥಿಗಳು 250 ನಿಗದಿಪಡಿಸಲಾಗಿದೆ.

ಆಯಾ ಹುದ್ದೆಗಳಿಗನುಗುಣವಾಗಿ ನೀವು ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ. 19 ಫೆಬ್ರವರಿ 2024 ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬೇಕು ಉತ್ತಮ ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಪದವಿ 10ನೇ ತರಗತಿ ಐ ಟಿ ಐ ಡಿಪ್ಲೋಮಾ ಅನ್ನ ಪೂರ್ಣ ಗೊಳಿಸಿರುವ ಅಭ್ಯರ್ಥಿಗಳಿಗೆ ಮೊದಲು ಅವಕಾಶವನ್ನು ನೀಡಲಾಗುತ್ತದೆ. 30 ಸಾವಿರದವರೆಗೆ ವೇತನವನ್ನು ನಿಗದಿಪಡಿಸಿದ್ದಾರೆ.

ರೈಲ್ವೆ ಇಲಾಖೆಯಲ್ಲಿ 5000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ
ರೈಲ್ವೆ ಇಲಾಖೆಯಲ್ಲಿ 5000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು ಆಗಿದೆ.

ನೀವು ಯಾವ ವಿದ್ಯಾರತೆಯ ಆಧಾರದ ಮೇಲೆ ಅರ್ಜಿ ಸಲ್ಲಿಸುತ್ತಿರುವ ಅದರ ಆಧಾರದ ಮೇಲೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ಆನ್ಲೈನ್ ಗಳ ಮೂಲಕವೇ ಅಗತ್ಯ ದಾಖಲೆಗಳನ್ನು ಇಟ್ಟುಕೊಂಡು ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ ತಿಂಗಳು ಕೊನೆಯ ದಿನಾಂಕವಾಗಿರುವುದರಿಂದ ಆ ದಿನಾಂಕಗಳ ಆಧಾರದ ಮೇಲೆ ನೀವು ಅರ್ಜಿಯನ್ನು ಸಲ್ಲಿಕೆ.

ಇದನ್ನು ಓದಿ: 

ಸರ್ಕಾರದಿಂದ ಉಚಿತವಾಗಿ ಸಾಲ ಪಡೆಯೋಕೆ ಏನೆಲ್ಲಾ ಮಾಡಬೇಕು?

ಜಲ್ ಜೀವನ್ ಮಿಷನ್ ವಿವಿಧ ಹುದ್ದೆಗಳ ನೇಮಕಾತಿ

ಗೃಹಲಕ್ಷ್ಮಿ ಐದನೇ ಕಂತು ಅಕ್ಕಿಯ ಹಣ ಆರನೇ ಕಂತು ಹೊಸ ನಿಯಮ ಜಾರಿ

ಇನ್ನು ಮುಂದೆ ಇನ್ನೂರು ಯೂನಿಟ್ ಉಚಿತ ಕರೆಂಟ್ ಕೊಡಲ್ಲ

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here