ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ಹುದ್ದೆಗಳ ನೇಮಕಾತಿ

58
ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ಹುದ್ದೆಗಳ ನೇಮಕಾತಿ
ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ಹುದ್ದೆಗಳ ನೇಮಕಾತಿ

ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು, ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗವಾಗಿದೆ. ಗುಂಪು ಡಿ ಯಲ್ಲಿ 680ಕ್ಕೂ ಹೆಚ್ಚು ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ಹುದ್ದೆಗಳ ನೇಮಕಾತಿ
ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ಹುದ್ದೆಗಳ ನೇಮಕಾತಿ

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ 18 ರಿಂದ 38 ವರ್ಷದ ಒಳಗಿರುವ ವ್ಯಕ್ತಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು

ವಯಸ್ಸಿನ ಸಡಿಲಿಕೆ ಕೂಡ ನೀಡಲಾಗಿದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವೇನಾದರೂ ಆಯ್ಕೆ ಆದರೆ ನಿಮಗೆ ಪ್ರತಿ ತಿಂಗಳು ವೇತನ 15,000 ದಿಂದ 47 ಸಾವಿರದವರೆಗೆ ವೇತನವನ್ನು ನಿಗದಿಪಡಿಸಲಾಗಿದೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಆದರೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನವನ್ನ ನಡೆಸಿ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ ಇರುತ್ತದೆ ಸಾಮಾನ್ಯ ಅಭ್ಯರ್ಥಿಗಳಿಗೆ 1000 ರೂಪಾಯಿ ಮತ್ತು ಎಸ್ಸಿ ಎಸ್ಟಿ BC ಅಭ್ಯರ್ಥಿಗಳಿಗೆ 900 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು 30 ಡಿಸೆಂಬರ್ ನಿಂದ 20 ಜನವರಿ ವರೆಗೆ ನಿಗದಿಪಡಿಸಲಾಗಿದೆ. ಆನ್ಲೈನ್ ಮೂಲಕವೇ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು

ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ಹುದ್ದೆಗಳ ನೇಮಕಾತಿ
ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ಹುದ್ದೆಗಳ ನೇಮಕಾತಿ

ಅಧಿಕೃತವಾದ ವೆಬ್ ಸೈಟ್ ಕೂಡ ಬಿಡುಗಡೆ ಮಾಡಿದ್ದಾರೆ ಆ ವೆಬ್ ಸೈಟ್ ಯಾವುದು ಎಂದರೆ www.gmcnagpur.org ಈ ಅಧಿಕೃತವಾದ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಕೂಡ ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬಹುದು, ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು,

ಜನವರಿ 20ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಸಲ್ಲಿಸಬಹುದು. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅಗತ್ಯ ದಾಖಲೆಗಳನ್ನು ಇಟ್ಟುಕೊಂಡು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಇದನ್ನು ಓದಿ: 

ಎಸ್ ಬಿ ಐ ನಲ್ಲಿ ಅಕೌಂಟ್ ಹೊಂದಿರುವವರು ಈ ಕೆಲಸ ಮಾಡಿ

ಕೇವಲ ಮೂರು ನಿಮಿಷದಲ್ಲಿ 3 ಲಕ್ಷದವರೆಗೆ ಸಾಲ ಸಿಗುತ್ತೆ

LEAVE A REPLY

Please enter your comment!
Please enter your name here