ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ ಬೀದರ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ. ಮೂರು ಹುದ್ದೆಗಳಿಗೆ ನೇರ ನೇಮಕಾತಿಯನ್ನ ಹೊರಡಿಸಲಾಗುತ್ತದೆ. ಏಳು ನವೆಂಬರ್ ಅಂದು ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕವಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆ ಎಂಬುದು ಇರುವುದಿಲ್ಲ.
ಲಿಖಿತ ಪರೀಕ್ಷೆ ಇರುವುದಿಲ್ಲ ನೇರ ನೇಮಕಾತಿಯನ್ನು ನಡೆಸಲಾಗುತ್ತದೆ. ಆನ್ಲೈನ್ ಹೊರೆತುಪಡಿಸಿ ಖುದ್ದಾಗಿ ಅಥವಾ ಇನ್ಯಾವುದೋ ರೀತಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಓಬಿಸಿ ಮತ್ತು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆಯನ್ನು ಕೂಡ ನೀಡಲಾಗುತ್ತದೆ. ಒಬಿ ಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನೀಡಲಾಗಿದೆ.
ಪ್ರಾರಂಭವಾದ ದಿನಾಂಕ 7 ನವೆಂಬರ್ ಆಗಿದೆ, ಕೊನೆಯ ದಿನಾಂಕ ಆರು ಡಿಸೆಂಬರ್ ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ನೀವು ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ವೆಬ್ ಸೈಟುಗಳಿಗೆ ಭೇಟಿ ನೀಡಿ ಆ ವೆಬ್ ಸೈಟ್ ಗೆ ಹೋಗಿ ಅರ್ಜಿ ಸಲ್ಲಿಸಬೇಕು ಆ ವೆಬ್ ಸೈಟ್ ಯಾವುದು ಎಂದರೆ https:// bidar. dcourts. gov. in. notice ಈ ವೆಬ್ ಸೈಟ್ ಗಳಿಂದ ಭೇಟಿ ನೀಡಿ ನೀವು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.
ಸೋನೊಗ್ರಾಫರ್ ಗ್ರೇಡ್ ಒಟ್ಟು 5 ಹುದ್ದೆಗಳಿವೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ 27 ಸಾವಿರದಿಂದ 52 ಸಾವಿರದವರೆಗೆ ವೇತನವನ್ನು ನೀಡಲಾಗಿದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ದ್ವಿತೀಯ ಪಿಯುಸಿ ಇಲ್ಲವೇ ಡಿಪ್ಲೋಮಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ಕಂಪ್ಯೂಟರ್ ಜ್ಞಾನವನ್ನು ಕೂಡ ಪೂರೈಸಿರಬೇಕು.
ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಸಾಮಾನ್ಯ ವರ್ಗದವರಿಗೆ 200 ರೂಪಾಯಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ನೂರು ರೂಪಾಯಿ ಅರ್ಜಿ ಶುಲ್ಕವನ್ನು ನೀಡಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಲ್ಲಿ ಆನ್ಲೈನ್ ಪೇಮೆಂಟ್ ಗಳನ್ನು ಮಾಡುವ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಬೀದರ್ ಮತ್ತು ಕರ್ನಾಟಕದಲ್ಲಿ ಖಾಲಿರುವಂತಹ ಹುದ್ದೆಯಾಗಿದೆ.
- ಸಹಕಾರಿ ಬ್ಯಾಂಕ್ ನಲ್ಲಿ ಅಕೌಂಟ್ ಇರುವ ರೈತರಿಗೆ 5 ಲಕ್ಷ
- ಕೃಷಿ ಭೂಮಿಯಲ್ಲಿ ಉಚಿತ ಬೋರ್ ವೆಲ್ ವ್ಯವಸ್ಥೆ
- ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಇದ್ದವರಿಗೆ ಇಲ್ಲದವರಿಗೆ ಒಂದು ಒಳ್ಳೆಯ ಸುದ್ದಿ
- ಕರ್ನಾಟಕ ಭವನದಲ್ಲಿ ಖಾಲಿ ಇರುವಂತಹ ಹುದ್ದೆ
- ಪಶು ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆ
- ಕೆಲವರಿಗೆ ಅಕ್ಕಿಯ ಹಣ ಯಾಕೆ ಬಂದಿಲ್ಲ