Home ಸುದ್ದಿ ಮನೆ ಪಂಚಾಯತ್ ಅಭಿವೃದ್ಧಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಪಂಚಾಯತ್ ಅಭಿವೃದ್ಧಿ ಖಾಲಿ ಇರುವ ಹುದ್ದೆಗಳ ನೇಮಕಾತಿ

144

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳು ಖಾಯಂ ಆದ ಉದ್ಯೋಗಗಳು. ಪಿಡಿಓ ಕಾರ್ಯದರ್ಶಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿದಂತೆ ವಿವಿಧ ರೀತಿಯ ಹುದ್ದೆಗಳು ಖಾಲಿ ಇವೆ. ಆ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿಗಳಲ್ಲಿ ನೇಮಕ ಮಾಡಲು ಅನೇಕ ರೀತಿಯ ಹುದ್ದೆಗಳು ಖಾಲಿ ಇವೆ ಒಟ್ಟು 733 ಹುದ್ದೆಗಳು ಖಾಲಿ ಇವೆ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗುತ್ತಿದೆ.

ಕೆ ಪಿ ಎಸ್ ಸಿ ಪ್ರಸ್ತಾವನೆ ಇದಾಗಿದೆ. ನವೆಂಬರ್ ತಿಂಗಳ ಅಂತ್ಯದಲ್ಲಿ ಈ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂಥ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಹೊರಡಿಸಲಾಗುತ್ತದೆ ಅರ್ಜಿಯನ್ನ ಸಲ್ಲಿಸಲು ಕೂಡ ನವೆಂಬರ್ 30ನೇ ತಾರೀಕಿನಿಂದ ಆರಂಭವಾಗುತ್ತದೆ. ಪಿಡಿಒ ಹಾಗೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂಥ ಹುದ್ದೆಗಳಿಗೆ ನೇಮಕಾತಿಯನ್ನು ತಿಳಿಸಿದ್ದಾರೆ.

ಆದರೆ ಈಗ ನೇಮಕಾತಿ ಮಾಡಲಾಗಿದೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಕೂಡ ಕಾರ್ಯನಿರ್ವಹಿಸಬಹುದಾಗಿದೆ. ನವೆಂಬರ್ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಅಧಿಸೂಚನೆ ಹೊರ ಬೀಳುತ್ತದೆ. ರಾಜ್ಯದ ಉದ್ಯೋಗಕ್ಕೆ ನಿರೀಕ್ಷೆ ಮಾಡುತ್ತಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯದಲ್ಲಿ ಅನೇಕ ರೀತಿಯ ಹುದ್ದೆಗಳಿವೆ

ಆ ಹುದ್ದೆಗಳಿಗೆ ನೀವು ಕೂಡ ಅರ್ಜಿಯನ್ನ ಸಲ್ಲಿಸುವ ಮೂಲಕ ಕಾರ್ಯವನ್ನು ನಿರ್ವಹಿಸಬಹುದಾಗಿದೆ ಇಲಾಖೆಯ ವಿವಿಧ ಕಡೆಯಲ್ಲಿ ನೇರ ನೇಮಕಾತಿಯಾಗಿದೆ ನೀವು ಅರ್ಜಿಯನ್ನು ಸಲ್ಲಿಸಬೇಕು. ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಹೋಗಿ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಪಿಡಿಒ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿಯನ್ನ ಸಲ್ಲಿಸಬೇಕು

ಇದು ನೇರ ನೇಮಕಾತಿಯಾಗಿದೆ ಆದ್ದರಿಂದ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ಈ ಹುದ್ದೆಗಳಲ್ಲಿ ಕೆಲಸವನ್ನ ನಿರ್ವಹಿಸಬಹುದು 18 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ, ವಯಸ್ಸಿನ ಸಡಿಲಿಕೆಯನ್ನ ಕೂಡ ನೀಡಲಾಗುತ್ತದೆ.

ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ. ನವೆಂಬರ್ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಈ ಗ್ರಾಮ ಪಂಚಾಯಿತಿಯ ಖಾಲಿ ಇರುವಂತ ಹುದ್ದೆಗಳ ನೇಮಕಾತಿಗೆ ದಿನಾಂಕವನ್ನು ನಿಗದಿಪಡಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here