ಕರ್ನಾಟಕ ರಾಜ್ಯದ ಭೂಮಾಪನ ಕಂದಾಯ ವ್ಯವಸ್ಥೆಯಲ್ಲಿ ಸರ್ವೆಯರ್ ಹುದ್ದೆಗಳ ನೇಮಕಾತಿ.
ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯದ ಭೂಮಾಪನ ಕಂದಾಯ ವ್ಯವಸ್ಥೆಯಲ್ಲಿ ಸರ್ವೆಯರ್ ಹುದ್ದೆಗಳ ಖಾಲಿ ಇರುವಂತಹ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ.
ಒಟ್ಟು 750 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗಳಿಗೆ ನೀವೇನಾದರೂ ನೇಮಕಾತಿ ಆದರೆ ವೇತನ ಶ್ರೇಣಿ 23 ಸಾವಿರದಿಂದ 47 ಸಾವಿರದವರೆಗೆ ಪ್ರತಿ ತಿಂಗಳು ಕೂಡ ವೇತನವನ್ನು ನೀಡಲಾಗುತ್ತದೆ.
ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಬಿ ಇ, ಬಿ ಟೆಕ್, ಸಿವಿಲ್ ಇಂಜಿನಿಯರಿಂಗ್, ಡಿಪ್ಲೋಮೋ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಗಣಿತ ವಿಷಯದ ವಿಷಯಗಳಲ್ಲಿ 60ಕ್ಕಿಂತ ಹೆಚ್ಚು ಅಂಕ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ವಯಸ್ಸಿನ ಮಿತಿ 18 ವರ್ಷದಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ನಿಗದಿಪಡಿಸಲಾಗಿದೆ.
ಕರ್ನಾಟಕ ರಾಜ್ಯದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಭೂಮಾಪಕರ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿದಾರೆ ಆಯ್ಕೆ ಪ್ರಕ್ರಿಯೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ನಂತರ ಮೆರಿಟ್ ಆಧಾರದ ಮೇಲೆ ಹಾಗೂ ಮೀಸಲಾತಿಯ ಆಧಾರದ ಮೇಲೆ ಈ ಹುದ್ದೆಗಳಿಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.
ಕನ್ನಡದಲ್ಲಿ ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಒಟ್ಟು 750 ಸರ್ವೆಯರ್ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ.
ಜಮೀನುಗಳ ಸರ್ವೆ ಕಾರ್ಯತ್ವರಿತವಾಗಿರಲು ಸರ್ವೆಯರನ್ನು ನೇಮಕ ಮಾಡಬೇಕು ಎಂದು ಕಂದಾಯ ಸಚಿವರಾದಂತಹ ಕೃಷ್ಣ ಬೈರೇಗೌಡ ಅವರು ತಿಳಿಸಲಾಗಿದೆ. ಈಗಾಗಲೇ ಗ್ರಾಮಲೆಕ್ಕಿಗರನ್ನ ನೇಮಕಾತಿ ಮಾಡಲಾಗುತ್ತಿದೆ. ತ್ವರಿತವಾಗಿ ಈ ಹುದ್ದೆಗಳಿಗೂ ಕೂಡ ನೇಮಕ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ತಿಳಿಸಿದ್ದಾರೆ.
ಇದನ್ನು ಸಹ ಓದಿ:
JIO ಇನಮೇಲೆ ಮತ್ತಷ್ಟು ದುಬಾರಿ ಕೈಗೆ ಸಿಗಲ್ಲ
ಇವರು ಬರೀ ಅಭಿಮಾನಿಗಳು ಅಲ್ಲ ಇದಕ್ಕೆ ಎನ್ ಹೇಳ್ತೀರಾ?
ವಿದ್ಯಾರ್ಥಿಗಳಿಗೆ ಎರಡು ಲಕ್ಷ ಪ್ರೋತ್ಸಾಹ ಧನ
ಇದನ್ನು ಬೆಳೆದು ತಿಂಗಳಿಗೆ 50 ಸಾವಿರ ಲಾಭ ಪಡೆಯಬಹುದು
ರೇಷನ್ ಕಾರ್ಡ್ ದಾಇದ್ದವರಿಗೆ ಈ ಮುಖ್ಯ ಸೂಚನೆ
ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು, ಪುರುಷರಾಗಿರಬಹುದು, ಮಹಿಳೆಯರಾಗಿರಬಹುದು ಯಾರೇ ಆಗಿದ್ದರೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಭೂ ದಾಖಲೆಗಳ ಇಲಾಖೆಯಲ್ಲಿ ಭೂ ಮಾಪಕರು ಅಥವಾ ಸರ್ವೆಯಾ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿರುವುದರಿಂದ ನೀವು ಕೂಡ ಅರ್ಜಿ ಸಲ್ಲಿಸಬಹುದು. ಒಟ್ಟು 750ಕ್ಕೂ ಹೆಚ್ಚು ಹುದ್ದೆ ಗಳಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮಾಹಿತಿ ಆಧಾರ: