ಆಧಾರ್ ಕಾರ್ಡ್ ಡಿಪಾರ್ಟ್ಮೆಂಟ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

140

ನಮಸ್ಕಾರ ಪ್ರಿಯ ಸ್ನೇಹಿತರೇ, ಆಧಾರ್ ಕಾರ್ಡ್ ಡಿಪಾರ್ಟ್ಮೆಂಟ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಲಾಗಿದೆ. ಇದು ಕೇಂದ್ರ ಸರ್ಕಾರದ ಉದ್ಯೋಗಗಳಾಗಿವೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಈ ಹುದ್ದೆಗೆ ಆಫ್ಲೈನ್ ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು 21 ನವೆಂಬರ್ ತಿಂಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕವಾಗಿದೆ 20 ಜನವರಿ 2024ನೇ ತಾರೀಕಿನವರೆಗೂ ಕೂಡ ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದು

ಆಫ್ಲೈನ್ ಗಳ ಮೂಲಕವೇ ಅರ್ಜಿಯನ್ನ ಸಲ್ಲಿಸಬೇಕು. UIDAI ಅಕೌಂಟೆಂಟ್ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಲಾಗಿದೆ ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಆಫ್ಲೈನ್ ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು ಆ ವಿಳಾಸ ಯಾವುದು ಎಂದರೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಪ್ರಾಧಿಕಾರ ಕಚೇರಿ ಆರನೇ ಮಹಡಿ ಈಸ್ಟ್ ಬ್ಲಾಕ್ ಸ್ವರ್ಣ ಜಯಂತಿ ಕಾಂಪ್ಲೆಕ್ಸ್, ಮಾರ್ಟಿವಣಂ ಪಕ್ಕದಲ್ಲಿ,

ಅಮೀರ್ ಪೇಟೆ ಹೈದರಾಬಾದ್ -500038, ತೆಲಂಗಾಣಕ್ಕೆ ರಿಜಿಸ್ಟರ್ ಪೋಸ್ಟ್ ನ ಮೂಲಕ ಅಗತ್ಯ ದಾಖಲೆಗಳನ್ನು ಒದಗಿಸಿ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ ಎಸ್ ಎಸ್ ಎಲ್ ಸಿ, ಪಿ ಯು ಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ವಯೋಮಿತಿ 18 ವರ್ಷದಿಂದ 56 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆಯನ್ನ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

ಹೈದರಾಬಾದ್ ಮತ್ತು ತೆಲಂಗಾಣದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಕರ್ನಾಟಕದವರು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 30 ರಿಂದ 60 ಸಾವಿರ ನಿಮಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ. ಸಂದರ್ಶನದ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ, ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಿ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here