ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ

71

ನಮಸ್ಕಾರ ಪ್ರಿಯ ಸ್ನೇಹಿತರೇ, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗವಾಗಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತಹ ವ್ಯವಸ್ಥಾಪಕ ಹುದ್ದೆ ಖಾಲಿ ಇದೆ ಹಾಗೆಯೇ ಪ್ರಾಜೆಕ್ಟ್ ಗಳಿಗೆ ಸಂಬಂಧಿಸಿದಂತೆ ಉಪ ವ್ಯವಸ್ಥೆ ಒಟ್ಟು ಏಳು ಹುದ್ದೆಗಳಿಗೆ ಆ ಹುದ್ದೆಗಳಿಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ,

ನೀವು ಆನ್ಲೈನ್ ಗಳ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಇದು ಕೇಂದ್ರ ಸರ್ಕಾರದಿಂದ ಹೊರಡಿಸಿರುವಂತಹ ಆದೇಶ ವಾಗಿರುವುದರಿಂದ ಈ ಹುದ್ದೆಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕಾದರೆ ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.

18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆಯನ್ನ ಕೂಡ ನೀಡಿದ್ದಾರೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನೀಡಲಾಗಿದೆ. ಈ ಹುದ್ದೆಗೆ ನೀವೇನಾದರೂ ಆಯ್ಕೆ ಆಗಿದ್ದೆ ಆದರೆ ನಿಮಗೆ ಪ್ರತಿ ತಿಂಗಳು 25 ಸಾವಿರದಿಂದ 90 ವರೆಗೆ ವೇತನವನ್ನು ನೀಡಲಾಗುತ್ತದೆ ನೀವು ಈ ಹುದ್ದೆಗೆ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು

ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ನಿಮಗೆ ಈ ಹುದ್ದೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಡಿಸೆಂಬರ್ 1ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಂಪೂರ್ಣವಾಗಿ ಸರಕಾರಿ ಉದ್ಯೋಗಗಳಾಗಿರುವುದರಿಂದ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ನಿಮಗೆ ಪ್ರತಿ ತಿಂಗಳು ಕೂಡ ವೇತನ ಎಂಬುದು ಹೆಚ್ಚಾಗುತ್ತಾ ಹೋಗುತ್ತದೆ. ಅಗತ್ಯ ದಾಖಲೆಗಳ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಭಾವಚಿತ್ರ ಮೊಬೈಲ್ ಫೋನ್ ಆಧಾರ್ ಕಾರ್ಡ್ ಮತ್ತು ನಿಮ್ಮ ಶೈಕ್ಷಣಿಕ ಅರ್ಹತೆಯ ಪ್ರಮಾಣ ಪತ್ರ ಇವುಗಳ ಆಧಾರದ ಮೇಲೆ ನೀವು ಅರ್ಜಿಯನ್ನು ಸಲ್ಲಿಸಬೇಕು.

ಅನೇಕ ಹುದ್ದೆಗಳಿವೆ ಅದರಲ್ಲಿ ಹಿರಿಯ ಸಹಾಯಕ ಹುದ್ದೆಗಳು ಕೂಡ ಖಾಲಿ ಇವೆ. ಆ ಉದ್ಯೋಗಗಳಿಗೆ ನಿಮ್ಮನ್ನ ನೇಮಕ ಮಾಡಲಾಗುತ್ತದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವಂತಹ ಉದ್ಯೋಗಗಳ ನೇಮಕಾತಿಯನ್ನ ಹೊರಡಿಸಲಾಗಿದೆ.

ಮಾಹಿತಿ ಆಧಾರ

2 COMMENTS

LEAVE A REPLY

Please enter your comment!
Please enter your name here