ಭಾರತ್ ಸಂಚಾರ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

74
ಭಾರತ್ ಸಂಚಾರ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
ಭಾರತ್ ಸಂಚಾರ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಭಾರತ್ ಸಂಚಾರ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ನಮಸ್ಕಾರ ಪ್ರಿಯ ಸ್ನೇಹಿತರೇ, ಭಾರತ ಸಂಚಾರ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿ ಸೂಚನೆ ಇದಾಗಿದೆ. ಇದರ ಪ್ರಕಾರ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಭಾರತ್ ಸಂಚಾರ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.
ಭಾರತ್ ಸಂಚಾರ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಿದರೆ ಭಾರತದಲ್ಲಿ ಎಲ್ಲಿ ಬೇಕಾದರೂ ಈ ಹುದ್ದೆಗಳಿಗೆ ತಮ್ಮ ಕರ್ತವ್ಯವನ್ನು ನಿರ್ವಹಿಸಬಹುದು.

ಈ ಹುದ್ದೆಗಳ ವಿವರ ಯಾವ ಯಾವ ಹುದ್ದೆಗಳು ಇವೆ ಎಂದರೆ ಟೆಲಿಕಾಂ ಆಪರೇಷನ್, ಫೈನಾನ್ಸ್ , ಸಿವಿಲ್ ಮತ್ತು ಎಲೆಕ್ಟ್ರಾನಿಕ್ ಹುದ್ದೆಗಳು ಖಾಲಿ ಇವೆ.

ಟೆಲಿಕಾಂ ಆಪರೇಷನ್ 450 ಹುದ್ದೆ, ಫೈನಾನ್ಸ್ 84 ಹುದ್ದೆ, ಸಿವಿಲ್ ಹದಿಮೂರು ಹುದ್ದೆ, ಎಲೆಕ್ಟ್ರಿಕಲ್ 11 ಹುದ್ದೆಗಳು ಇದೆ ಈ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಶೈಕ್ಷಣಿಕ ಅರ್ಹತೆ ಸಿವಿಲ್ ಇಂಜಿನಿಯರಿಂಗ್, ಬಿ ಟೆಕ್, ಎಲೆಕ್ಟ್ರಿಕ್ ಇಂಜಿನಿಯರಿಂಗ್ ಹಾಗೆಯೇ ಡಿಪ್ಲೋಮೋ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಬಹುದು.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ 21 ವರ್ಷದಿಂದ 30 ವರ್ಷದ ಒಳಗೆ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಿ ಆಯ್ಕೆ ಆದರೆ ವೇತನ ಶ್ರೇಣಿ 24,000 ದಿಂದ 50,000 ದವರೆಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ
ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆ,

ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಕೇವಲ ನೇರ ನೇಮಕಾತಿಯ ಮೂಲಕ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಇದನ್ನು ಸಹ ಓದಿ:

ಮೋದಿ ಮಾಡಿದ ಈ ಒಂದು ಕೆಲಸಕ್ಕೆ ಚೀನಾ ಕಥೆ ಇನ್ನ ಮೇಲೆ ಮುಗೀತು

ಗೃಹಲಕ್ಷ್ಮಿಯರಿಗೆ ಬೆಳ್ಳಂಬೆಳಗ್ಗೆ ಭರ್ಜರಿ ಗುಡ್ ನ್ಯೂಸ್

ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ಆರಂಭ

ರೈತರಿಗೆ ಭರ್ಜರಿ ಗುಡ್ ನ್ಯೂಸ್ ಬೆಳೆಗಳ ಬೆಂಬಲ ಬೆಲೆ ಹೆಚ್ಚಳ

ಲೇಬರ್ ಕಾರ್ಡ್ ಇರುವವರಿಗೆ ಒಂದು ಲಕ್ಷದ ಇಪ್ಪತ್ತು ಸಾವಿರ

ಈ ಹುದ್ದೆಗಳು ಖಾಯಂ ಆದಂತಹ ಉದ್ಯೋಗವಾಗಿದೆ ಹಾಗೆ ಸರ್ಕಾರಿ ಉದ್ಯೋಗಗಳಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿ ಆಯ್ಕೆ ಪ್ರಕ್ರಿಯೆ ಕೇವಲ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಭಾರತ್ ಸಂಚಾರ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

bsnl. co. in ಎನ್ನುವ ವೆಬ್ ಸೈಟ್ಗಳಿಗೆ ಹೋಗಿ ಅಲ್ಲಿ ಸಂಪೂರ್ಣ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದಾಗಿದೆ. ಈ ಅಪ್ಲಿಕೇಶನ್ ನಲ್ಲೂ ಕೂಡ ನೀವು ಅರ್ಜಿಯನ್ನು ಸಲ್ಲಿಸಬಹುದು.

ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಅವಕಾಶವನ್ನ ಕಲ್ಪಿಸಲಾಗಿದೆ ಆದ್ದರಿಂದ ನೀವು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

LEAVE A REPLY

Please enter your comment!
Please enter your name here