ಗ್ರೂಪ್ ಸಿ ಹುದ್ದೆಗಳಲ್ಲಿ ಬಿಲ್ ಕಲೆಕ್ಟರ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.
ನಮಸ್ಕಾರ ಪ್ರಿಯ ಸ್ನೇಹಿತರೇ, ಗ್ರೂಪ್ ಸಿ ಹುದ್ದೆಗಳಲ್ಲಿ ಬಿಲ್ ಕಲೆಕ್ಟರ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೊಸ ಅಧಿಸೂಚನೆ ಇದಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗ ವಾಗಿದೆ.
ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಬಹುದು. ಪುರುಷ ಅಭ್ಯರ್ಥಿಗಳು ಈ ಹುದ್ದೆಯಲ್ಲಿ ಕರ್ತವ್ಯವನ್ನು ನಿರ್ವಹಿಸಬಹುದಾಗಿದೆ. ಭಾರತದ ಪ್ರತಿಯೊಂದು ಕಡೆಯಲ್ಲೂ ಕೂಡ ನೀವು ಕಾರ್ಯವನ್ನ ನಿರ್ವಹಿಸಬಹುದಾಗಿದೆ. 56 ಸಾವಿರದಿಂದ ಒಂದು ಲಕ್ಷದವರೆಗೂ ಕೂಡ ವೇತನವನ್ನು ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು. 6,600ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ, ಗ್ರೂಪ್ ಸಿ ಮತ್ತು ಗ್ರೂಪ್ ಡಿ ಯಲ್ಲಿ ಕಾಲಿ ಇರುವಂತಹ ಹುದ್ದೆ ಇದಾಗಿರುವುದರಿಂದ ನೀವು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಭಾರತದ ಪ್ರತಿಯೊಂದು ಕಡೆಯಲ್ಲಿಯೂ ಕೂಡ ನೀವು ಕಾರ್ಯವನ್ನು ನಿರ್ವಹಿಸಬಹುದಾಗಿದೆ.
ಭಾರತ ಸೇರಿದಂತೆ ಬೆಂಗಳೂರಿನಲ್ಲಿ ಕೂಡ ಈ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಭಾರತದ ಕಾಯಂ ನಿವಾಸಿಯಾಗಿರಬೇಕು, ಪುರುಷರು ಅಥವಾ ಮಹಿಳೆಯರು ಇಬ್ಬರೂ ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅನೇಕ ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ವೇತನದಲ್ಲೂ ಕೂಡ ವ್ಯತ್ಯಾಸ ಎಂಬುದು ಇರುತ್ತದೆ.
18 ವರ್ಷದಿಂದ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬೇಕು, ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಆಧಾರದ ಮೇಲೆ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಪುರುಷರು ಮತ್ತು ಮಹಿಳಾ ಅಭ್ಯರ್ಥಿಗಳು ಇಬ್ಬರೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ರನ್ನಿಂಗ್ ಪರೀಕ್ಷೆ ಕೂಡ ಇರುತ್ತದೆ.
ಇದನ್ನು ಸಹ ಓದಿ:
ಮನೆಯಲ್ಲಿ ದಿನಾ ನಿತ್ಯ ಜಗಳ ಕಿರಿಕಿರಿ ತುಂಬಾ ಸಮಸ್ಯೆಗಳು ಇದ್ರೆ ಹೀಗೆ ಮಾಡಿ
ಹಣ ಮರಳಿ ಬರುತ್ತಾ ಇಲ್ಲ ಎಂದರೆ ಈ ಪರಿಹಾರ ಮಾಡಿ.
ಹಣಕಾಸಿನ ಸಮಸ್ಯೆಗಳನ್ನು ದೂರ ಮಾಡಿಕೊಳ್ಳುವುದಕ್ಕೆ ಈ ಪರಿಹಾರ
ನಿಮ್ಮ ಮನೆಯಲ್ಲಿ ಜಗಳ ಜಾಸ್ತಿ ಇದ್ರೆ?
ಅಗತ್ಯ ದಾಖಲೆಗಳ ಮೂಲಕ ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದು, ಆ ಅಗತ್ಯ ದಾಖಲೆಗಳು ಯಾವುದು ಎಂದರೆ ಫೋಟೋ, ಸಹಿ, ಶೈಕ್ಷಣಿಕ ಪ್ರಮಾಣ ಪತ್ರ, ನಿವಾಸ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಈ ಪ್ರಮುಖ ದಾಖಲೆಗಳನ್ನು ಇಟ್ಟುಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
12 ನೇ ತರಗತಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪುರುಷರು ಮತ್ತು ಮಹಿಳೆಯರು ಇಬ್ಬರೂ ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಆಯಾ ಹುದ್ದೆಗಳಿಗನುಗುಣವಾಗಿ ವೇತನ ಮತ್ತು ಶೈಕ್ಷಣಿಕ ಅರ್ಹತೆಯನ್ನು ಕೂಡ ನಿಗದಿಪಡಿಸಲಾಗಿದೆ.
ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಗ್ರೂಪ್ ಸಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಕೂಡ ಅರ್ಜಿ ಸಲ್ಲಿಸಬಹುದು. ಈ ಮೇಲೆ ತಿಳಿಸಿರುವ ಮಾಹಿತಿಗಳು ಮತ್ತು ಈ ವೆಬ್ಸೈಟ್ಗಳಿಗೆ ಯಾವುದೇ ರೀತಿಯಲ್ಲಿ ಲಿಂಕ್ ಇರುವುದಿಲ್ಲ ಮಾಹಿತಿಯ ಅನ್ವಯಕ್ಕೆ ಅನುಗುಣವಾಗಿ ತಿಳಿಸಲಾಗಿದೆ.
ಮಾಹಿತಿ ಆಧಾರ: