ನಮಸ್ಕಾರ ಪ್ರಿಯ ಸ್ನೇಹಿತರೇ, ಪುರುಷ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಖಾಯಂ ಆದಂತ ಉದ್ಯೋಗವಾಗಿದೆ.
CESCOM ನಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿ 2024
ಮೈಸೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಅಗತ್ಯವಿರುವ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಅಪರೆಂಟಿಸ್ ಹುದ್ದೆಗಳು ಅರ್ಹ ಮತ್ತು ಆಸಕ್ತಿ ಉಳ್ಳ ಅಭ್ಯರ್ಥಿಗಳು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು
ಡಿಪ್ಲೋಮಾ ಆಗಿದ್ರೆ ಅರ್ಜಿ ಹಾಕಿ
ಇಂಜಿನಿಯರಿಂಗ್ ಪದವಿ ದರರು ಆ ಡಿಪ್ಲೋಮೋ ಪದವೀಧರರು ಟೆಕ್ನಿಷಿಯನ್ ಹೀಗೆ ನಾನಾ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಮೈಸೂರು ಕರ್ನಾಟಕದ ವಿವಿಧ ಭಾಗಗಳಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಬಹುದಾಗಿದೆ.
ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಮೊದಲು ತರಬೇತಿಯನ್ನ ನೀಡಲಾಗುತ್ತದೆ ತರಬೇತಿಯನ್ನು ನೀಡಿದ ನಂತರ ಆಯಾ ಹುದ್ದೆಗಳಿಗೆ ಅನುಗುಣವಾಗಿ ನೀವು ಕಾರ್ಯವನ್ನು ನಿರ್ವಹಿಸಬಹುದು ಇನ್ನೂರಕ್ಕೂ ಹೆಚ್ಚು ಹುದ್ದೆಗಳಿವೆ ಆ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗೆ ನೀವೇಯಾದರೆ ಅರ್ಜಿ ಸಲ್ಲಿಸಬೇಕಾದರೆ ಡಿಪ್ಲೋಮಾ ಬಿಕಾಂ ಬಿಇ ಬಿ ಟೆಕ್ ಬಿಬಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ನೀವು ಈ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತದೆ.
18 ವರ್ಷದಿಂದ 35 ವರ್ಷದವಳಾಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆ ವಿಧಾನ ನಿಮ್ಮ ಶೈಕ್ಷಣಿಕ ಅರ್ಹತೆ ಮತ್ತು ಸಂದರ್ಶನ ನಡೆಸಿ ಮೆರಿಟ್ ಲಿಸ್ಟ್ ಗಳ ಮೂಲಕ ಆಯ ಹುದ್ದೆಗಳನ್ನು ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ
ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಅಗತ್ಯ ದಾಖಲೆಗಳ ಮೂಲಕ ಈ ವಿಳಾಸಕ್ಕೆ ನೀವು ಅರ್ಜಿಯನ್ನ ಸಲ್ಲಿಸಬೇಕು ಆ ವಿಳಾಸ ಯಾವುದು ಎಂದರೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ನಿಗಮ ಕಾರ್ಯಾಲಯ ನಂಬರ್ 29 ವಿಜಯನಗರ ಎರಡನೇ ಹಂತ ಮೈಸೂರು 570017
ಈ ವಿಭಾಗಕ್ಕೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನ ಸಲ್ಲಿಸಬೇಕು. ಜನವರಿ 19ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬೇಕು ಜನವರಿ 24ನೇ ತಾರೀಕು ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಲಾಗುತ್ತದೆ.
ರೈತರಿಗೆ 5 ಹೊಸ ಯೋಜನೆ ಮಹಿಳೆಯರಿಗೆ ಸಾಲದ ರೂಪದಲ್ಲಿ ಹಣ
ಎಲ್ಲಾ ಆಸ್ತಿ ಮಾಲೀಕರಿಗೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಹೊಸ ನಿಯಮ
ರೇಷನ್ ಕಾರ್ಡ್ ಇದ್ದವರು ಈ ಕೆಲಸವನ್ನ ತಪ್ಪದೇ ಮಾಡಿ
ಕರ್ನಾಟಕದ ಅತ್ಯಂತ ಪ್ರಖ್ಯಾತ ಜ್ಯೋತಿಷ್ಯ ವಿದ್ವಾನ್ ಶ್ರೀ ಶ್ರೀ ಮಾರುತಿ ಗುರುಜೀ ರವರು ನಿಮ್ಮ ಜೀವನದಲ್ಲಿ ಇರುವ ಎಲ್ಲಾ ಸಮಸ್ಯೆಗೆ (100%) ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ, ಒಮ್ಮೆ ಕರೆ ಮಾಡಿ 9620569954