ಸಹಕಾರಿ ಬ್ಯಾಂಕುಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

54

ನಮಸ್ಕಾರ ಪ್ರಿಯ ಸ್ನೇಹಿತರೇ, ಸಹಕಾರಿ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಸ್ತ್ರೀ ಹಾಗೂ ಪುರುಷ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಟ್ಟು ಮೂರು ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳು ಯಾವುದೋ ಎಂದರೆ ಅಕೌಂಟೆಂಟ್, ಕಿರಿಯ ಸಹಾಯಕರು, ಸಿಪಾಯಿ ಹೀಗೆ ಮೂರು ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗಿದೆ.

ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ, 17 ಸಾವಿರದಿಂದ ಇಪ್ಪತ್ತೈದು ಸಾವಿರದವರೆಗೆ ವೇತನ ನೀಡಲಾಗುತ್ತದೆ. ಕಿರಿಯ ಸಹಾಯಕರು 8000 ದಿಂದ 13000 ದವರೆಗೆ ವೇತನ ನೀಡಲಾಗುತ್ತದೆ. ಸಿಪಾಯಿಗೆ 5000 ದಿಂದ 10ವರೆಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಹಾಗೆ ಪದವಿಯನ್ನು ಪೂರ್ಣಗೊಳಿಸಿರುವಂಥ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು

ಅನುಭವ ಹೊಂದಿರುವವರಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗುತ್ತದೆ, ಕಂಪ್ಯೂಟರ್ ಜ್ಞಾನ ಹೊಂದಿರಲೇಬೇಕು. ಹೊಂದಿದ್ದರೆ ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬಹುದಾಗಿದೆ ಓಬಿಸಿ ಅಭ್ಯರ್ಥಿಗಳು ಮತ್ತು ಎಸ್ಸಿ ಎಸ್ಟಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು 18 ರಿಂದ 30 ವರ್ಷದವರೆಗೂ ಕೂಡ ಅವಕಾಶವನ್ನು ನೀಡಲಾಗಿರುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ.

ಆನ್ಲೈನ್ ಮೂಲಕವೇ ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕು. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಶ್ರೀ ಜಗದ್ಗುರು ಪಂಚಾಚಾರ್ಯ ಅರ್ಬನ್ ಕೋ ಆಫ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಹೈಸ್ಕೂಲ್ ರಸ್ತೆ ಗೋಕಾಕ್ ತಾಲೂಕು ಗೋಕಾಕ್ ಜಿಲ್ಲೆ ಬೆಳಗಾವಿ ವಿಳಾಸಕ್ಕೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿಯನ್ನ ಬ್ಯಾಂಕಿನ ಮುಖ್ಯ ಕಚೇರಿಯಲ್ಲಿ ಕೆಲಸ ವೇಳೆ ನಿಗದಿಪಡಿಸಿದ ಅರ್ಜಿಗಳನ್ನ ಪಡೆಯಬೇಕು ಅದರ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬೇಕು 8 ಡಿಸೆಂಬರ್ ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಲ್ಲಿಸಬೇಕು. 22 ನವೆಂಬರ್ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಿ.

LEAVE A REPLY

Please enter your comment!
Please enter your name here