DAHD ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

129
DAHD ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
DAHD ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

DAHD ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, DAHD ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ, ಇದು ಹೊಸ ಅಧಿಸೂಚನೆಯಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

DAHD ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
DAHD ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಮೇ 5 ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕದ ಯಾವುದೇ ಜಿಲ್ಲೆಯಿಂದಲ್ಲಾದರೂ ಕೂಡ ನೀವು ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ಬೆಂಗಳೂರಿನಲ್ಲೂ ಕೂಡ ವಿವಿಧ ಹುದ್ದೆಗಳು ಖಾಲಿ ಇವೆ ಆದ್ದರಿಂದ ನೀವು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸ ಬಹುದಾಗಿದೆ.

ಒಟ್ಟು ನಾಲ್ಕು ಹುದ್ದೆಗಳಿವೆ ಈ ಹುದ್ದೆಗಳಿಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಮಾಡಿಕೊಳ್ಳುವ ವಿಧಾನ ಏನು ಎಂದರೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು.

ಯಾವ ವಿಳಾಸ ಎಂದರೆ hqrs ವಿಭಾಗ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ, ಕೊಠಡಿ ಸಂಖ್ಯೆ 435-ಆ ಕೃಷಿ ಭವನ ನವದೆಹಲಿ -110001 ನೀವು ಆಫ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 30ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಕೂಡ ಓದಿ:

ಆರ್ ಟಿ ಓ ನಿಯಮಗಳನ್ನ ಪಾಲಿಸದೆ ಇದ್ದರೆ ದಂಡ

ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾದ ಸೆಕ್ಷನ್ಗಳು ಏನು ಹೇಳುತ್ತೆ

ಗೃಹಲಕ್ಷ್ಮಿ ಯೋಜನೆ 80000 ಅರ್ಜಿ ತಿರಸ್ಕಾರ ಆಗಿದೆ

ಕರ್ನಾಟಕದಲ್ಲಿ ಬಿಜೆಪಿ ಎಷ್ಟು ಸ್ಥಾನ ಗೆಲ್ಲಲಿದೆ?

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿ ಮತ್ತು ಪದವಿ, ಪಿಯುಸಿ ಪೂರ್ಣಗೊಳಿಸಿರಬೇಕು. ಸಲಹೆಗಾರರು ಹಾಗೆ ವಿವಿಧ ರೀತಿಯ ನಾಲ್ಕು ಹುದ್ದೆಗಳಿವೆ. ಈ ಹುದ್ದೆಗಳಲ್ಲಿ ಯಾವ ಹುದ್ದೆಗೆ ನೀವು ಅರ್ಜಿ ಸಲ್ಲಿಸುತ್ತಿರೋ ಅದರ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

DAHD ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
DAHD ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ವಯಸ್ಸಿನ ಮಿತಿ 18 ರಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ವಯಸ್ಸಿನ ಸಡಿಲಿಕೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷವನ್ನು ನಿಗದಿಪಡಿಸಿದ್ದಾರೆ ಇದರ ಆಧಾರದ ಮೇಲೆ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಾಗಿವೆ.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here