ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

39

ನಮಸ್ಕಾರ ಪ್ರಿಯ ಸ್ನೇಹಿತರೇ, ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವಂತ ಜವಾನ ಮತ್ತು ಸೇವಕ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ. ಒಟ್ಟು 54 ಹುದ್ದೆಗಳಿಗೆ ಆ ಹುದ್ದೆಗಳಿಗೆ ನೇರ ನೇಮಕಾತಿಯನ್ನ ಮಾಡಲಾಗುತ್ತದೆ ಆನ್ಲೈನ್ ಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕು. ಜವಾನ 30 ಹುದ್ದೆಗಳು ಖಾಲಿ ಆದೇಶ 8 ಬೆರಳಚ್ಚುಗಾರರು 17 ಹುದ್ದೆ ಮತ್ತು ಶೀಘ್ರ ಲಿಪಿಗರ 2 ಹುದ್ದೆಗಳಾಗಿವೆ.

ಒಟ್ಟು 54 ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಈ ಹುದ್ದೆಗಳಿಗೆ ನೀವು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು ಡಿಸೆಂಬರ್ 10ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ. ಜವಾನ ಅಥವಾ ಸೇವಕ ಒಟ್ಟು 30 ಹುದ್ದೆಗಳಿಗೆ 17000 ದಿಂದ 28 ಸಾವಿರದವರೆಗೆ ನಿಮಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸಾಗಿರುವಂತಹ ಅಭ್ಯರ್ಥಿಗಳು ಕನ್ನಡ ಓದಲು ಮತ್ತು ಬರೆಯುವ ಸಾಮರ್ಥ್ಯವನ್ನು ಹೊಂದಿರಬೇಕು. ಶೇಕಡವಾರು ಅಂಕಗಳ ಆಧಾರದ ಮೇಲೆ ಈ ಹುದ್ದೆಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಸಂದರ್ಶನದ ಮೂಲಕ ಆಯ್ಕೆ ನಡೆಸುತ್ತಾರೆ. 18 ರಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆಯನ್ನ ಕೂಡ ನೀಡಲಾಗುತ್ತದೆ.

ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ. ಅರ್ಜಿಯನ್ನು ಆನ್ಲೈನ್ ಗಳ ಮೂಲಕವೇ ಸಲ್ಲಿಸಬೇಕು ನೀವು ಮೊಬೈಲ್ ಸಂಖ್ಯೆ ಇಮೇಲ್ ಐಡಿಯನ್ನು ಕಡ್ಡಾಯವಾಗಿ ನಮೂದಿಸಲೇಬೇಕು ಎಂದರೆ ಸಂದರ್ಶನಕ್ಕೆ ಬರುವ ಸಂದರ್ಭದಲ್ಲಿ ಇವುಗಳಿಗೆ ನಿಮಗೆ ಮೆಸೇಜ್ ಎಂಬುದು ಬರುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ಅಗತ್ಯ ದಾಖಲೆಗಳ ಮೂಲಕ

ಆನ್ಲೈನ್ ಗಳಿಗೆ ಹೋಗಿ ನೀವು ಅರ್ಜಿಯನ್ನು ಸಲ್ಲಿಸಬೇಕು ಆ ವೆಬ್ಸೈಟ್ ಯಾವುದು ಎಂದರೆ https:// kodagu. dcourts. gov. in ಏನು ವೆಬ್ ಸೈಟ್ಗಳಿಗೆ ಹೋಗಿ ನೀವು ಡಿಸೆಂಬರ್ 10 ನೇ ತಾರೀಖಿನ ಒಳಗಡೆ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here