ಜಿಲ್ಲಾ ಮ್ಯಾಜಿಕ್ರೇಟ್ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

70

ನಮಸ್ಕಾರ ಪ್ರಿಯ ಸ್ನೇಹಿತರೇ, ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗಗಳು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಜಿಲ್ಲಾಧಿಕಾರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯನ್ನು ಹೊರಡಿಸಲಾಗಿದೆ. ಕಾವಲುಗಾರ ಅಥವಾ ಚೌಕಿದಾರ ಎನು ಮಹತ್ವಗಳು ಖಾಲಿ ಇವೆ ಒಟ್ಟು 389 ಹುದ್ದೆಗಳು ಖಾಲಿ ಇವೆ ಹುದ್ದೆಗಳಿಗೆ ನೇಮಕಾತಿಯನ್ನ ಹೊರಡಿಸಲಾಗಿದೆ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೂ ಕೂಡ ಈ ಹುದ್ದೆಗಳಿಗೆ ಅವಕಾಶವನ್ನು ನೀಡಲಾಗಿದೆ. 16 ನವೆಂಬರ್ 2023 ಸಂಜೆ 5:00 ಒಳಗೆ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು ಆಫ್ ಲೈನ್ ಗಳ ಮೂಲಕ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಿ. ಇದು ಸರ್ಕಾರಿ ಉದ್ಯೋಗಗಳಾಗಿವೆ, ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿದ್ದೆ ಆದರೆ ನಿಮ್ಮನ್ನ ಲಿಖಿತ ಪರೀಕ್ಷೆ ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ ಅಧಿಕೃತ ಜಾಲತಾಣದಲ್ಲಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಆ ಜಾಲತಾಣ ಯಾವುದು ಎಂದರೆ giridih. nic. in ಕರ್ನಾಟಕದದ್ಯಂತ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

10ನೇ ತರಗತಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು. 18 ರಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆಯನ್ನ ಕೂಡ ನೀಡಲಾಗಿದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ನೀಡಲಾಗಿದೆ.

ಒಂದು ವೇಳೆ ಈ ಹುದ್ದೆಗೆ ಆಯ್ಕೆಯಾಗಿದ್ದೆ ಆದರೆ ನಿಮಗೆ 5000 ದಿಂದ 20 ಸಾವಿರದ ವರೆಗೂ ಕೂಡ ವೇತನವನ್ನ ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯನ್ನು ಮಾಡಿದ ನಂತರ ನಿಮಗೆ ವೇತನವನ್ನು ನೀಡಲಾಗುತ್ತದೆ ಪ್ರತಿಯೊಬ್ಬರಿಗೂ ಕೂಡ ಈ ಹುದ್ದೆಗೆ ಅವಕಾಶವನ್ನ ಕಲ್ಪಿಸಲಾಗಿದೆ. ಡೆಪ್ಯೂಟಿವ್ ಕಲೆಕ್ಟರ್ ಅಂಡ್ ಡಿಪ್ಟೀವ್ ಜೆನರಲ್ ಜಿಲ್ಲಾ ಜನರಲ್ ಈ ರೀತಿ ಅನೇಕ ಹುದ್ದೆಗಳು ಖಾಲಿ ಇದೆ ಹುದ್ದೆಗಳಿಗೆ ಯಾವುದಾದರೂ ಒಂದು ಹುದ್ದೆಗಳಿಗೆ ಮಾತ್ರ ನೀವು ಅರ್ಜಿಯನ್ನು ಸಲ್ಲಿಸಬಹುದು.

ಪ್ರೀತಿಯಲ್ಲಿ ಮೋಸ, ಆರ್ಥಿಕ ಸಂಕಷ್ಟ, ನಿರುದ್ಯೋಗ ಬಾಧೆ, ಮನೆಯಲ್ಲಿ ಕಿರಿ ಕಿರಿ ಇನ್ನೂ ಹತ್ತಾರು ರೀತಿಯ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯೋಕೆ ಕರೆ ಮಾಡಿ 9900804442

LEAVE A REPLY

Please enter your comment!
Please enter your name here