ನಮಸ್ಕಾರ ಪ್ರಿಯ ಸ್ನೇಹಿತರೇ, ಈಸ್ಟ್ ಸೆಂಟ್ರಲ್ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ ಸಾವಿರದ 800ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಹುದ್ದೆಗಳಿಗೆ ನೀವು ಆನ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿಯ ಮತ್ತು ಪಿಯುಸಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
15 ರಿಂದ 25 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷವನ್ನು ನಿಗದಿಪಡಿಸಲಾಯಿತು. ಎಸ್ ಸಿ ಎಸ್ ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಉಳಿದಂತಹ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ಇರುತ್ತದೆ ನೀವು ಆನ್ಲೈನ್ ಗಳ ಮೂಲಕ ನೆಟ್ ಬ್ಯಾಂಕಿಂಗ್ ಗಳ ಮೂಲಕ ನೀವು ಅರ್ಜಿಯನ್ನು ಪಾವತಿಸಬೇಕು.
ಈ ಹುದ್ದೆಗೆ ನಿಮ್ಮನ್ನ ವಿದ್ಯಾರ್ಹತೆ ಪಡೆದಿರುವ ಅಂಕಗಳ ಆಧಾರದ ಮೇಲೆ ಮತ್ತೊಮ್ಮೆ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಡಿಸೆಂಬರ್ 9ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇದು ಕಾಯಂ ಆದಂತ ಉದ್ಯೋಗ ಮತ್ತು ಸರಕಾರಿ ಉದ್ಯೋಗಗಳಾಗಿವೆ. ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿದ್ದೆ ಆದರೆ 25,000 ದಿಂದ 35 ಸಾವಿರದವರೆಗೆ ನೀವು ಪ್ರತಿ ತಿಂಗಳು ವೇತನವನ್ನು ಪಡೆದುಕೊಳ್ಳಬಹುದು.
ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕರ್ನಾಟಕ ಸೇರಿ ಬೇರೆ ಬೇರೆ ಭಾಗಗಳಲ್ಲೂ ಕೂಡ ನೀವು ಉದ್ಯೋಗವನ್ನು ನಿರ್ವಹಿಸಬಹುದಾಗಿದೆ. ಸಂಪೂರ್ಣವಾಗಿ ಇದು ಕೇಂದ್ರ ಸರ್ಕಾರದ ಉದ್ಯೋಗಗಳಾಗಿವೆ. ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಿ ನೀವು ಕೂಡ ಕಾರ್ಯ ನಿರ್ವಹಿಸಬಹುದಾಗಿದೆ. ಈಸ್ಟ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.
- ಎಫ್ ಡಿ ಎ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ
- ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ
- SSP ಹಣ ಬಿಡುಗಡೆ ಆಗಿದೆ ಹಣ ಪಡೆಯೋಕೆ ಹೇಗೆ ಮಾಡಿ
- BDA ಖಾಲಿ ಇರುವಂತ ಹುದ್ದೆಗಳ ನೇಮಕಾತಿ
- ಮಹಾನಗರ ಪಾಲಿಕೆಯಲ್ಲಿ ನೇಮಕಾತಿ
- 30 ಡಿಸೆಂಬರ್ 2023ರ ಒಳಗಾಗಿ ಈ ಕೆಲಸ ಮಾಡದ್ದಿದ್ದರೆ ನಿಮ್ಮ ಬಿಪಿಎಲ್ ಕಾರ್ಡ್
ಮಾಹಿತಿ ಆಧಾರ